BREAKING: ಸಚಿವ ಸಂಪುಟದಿಂದ ಕೆ.ಎನ್ ರಾಜಣ್ಣ ವಜಾಗೊಳಿಸಿ ರಾಜ್ಯಪಾಲರು ಅಧಿಕೃತ ಆದೇಶ

ಬೆಂಗಳೂರು: ಸಹಕಾರ ಸಚಿವ ಸ್ಥಾನಕ್ಕೆ ಕೆ.ಎನ್ ರಾಜಣ್ಣ  ರಾಜೀನಾಮೆ ಸಲ್ಲಿಸಿದ್ದರು. ಅವರ ರಾಜೀನಾಮೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಳುಹಿಸಿದ್ದರು. ಇದೀಗ ಅವರ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರವನ್ನು ರಾಜ್ಯಪಾಲರ ಕಚೇರಿಯಿಂದ ಬರೆದು ತಿಳಿಸಲಾಗಿದೆ. ಅದರಲ್ಲಿ ಮೇಡಂ, ಮಾನ್ಯ ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ತಕ್ಷಣದಿಂದ ಜಾರಿಗೆ ಬರುವಂತೆ ಪದಚ್ಯುತಗೊಳಿಸಲು ಮಾನ್ಯ ರಾಜ್ಯಪಾಲರು ಸಹಿ ಮಾಡಿದ … Continue reading BREAKING: ಸಚಿವ ಸಂಪುಟದಿಂದ ಕೆ.ಎನ್ ರಾಜಣ್ಣ ವಜಾಗೊಳಿಸಿ ರಾಜ್ಯಪಾಲರು ಅಧಿಕೃತ ಆದೇಶ