ರಾಜ್ಯಪಾಲರು ಕಾಂಗ್ರೆಸ್ ಸರ್ಕಾರದ ವಕ್ತಾರರಲ್ಲ, ಅವರು ಸಂವಿಧಾನದ ರಕ್ಷಕರು: ವಿಪಕ್ಷ ನಾಯಕ ಆರ್.ಅಶೋಕ್

ಬೆಂಗಳೂರು: ಅಭಿವೃದ್ಧಿ ಶೂನ್ಯ ಆಡಳಿತ, ಸಾಲು ಸಾಲು ಭ್ರಷ್ಟಾಚಾರ ಹಗರಣಗಳು ಹಾಗೂ ಆಡಳಿತಾತ್ಮಕ ವೈಫಲ್ಯವನ್ನು ಮರೆಮಾಚಲು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವ ರಾಜ್ಯಪಾಲರ ಭಾಷಣವನ್ನು ರಾಜಕೀಯ ಅಸ್ತ್ರವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬುಧವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ ಅವರು, “ರಾಜ್ಯಪಾಲರು ಕಾಂಗ್ರೆಸ್ ಸರ್ಕಾರದ ವಕ್ತಾರರಲ್ಲ; ಅವರು ಸಂವಿಧಾನದ ರಕ್ಷಕರು. ಅವರ ಘನತೆಗೆ ಧಕ್ಕೆ ತರುವ ಮೂಲಕ ಕಾಂಗ್ರೆಸ್ ಸರ್ಕಾರ ಸಂವಿಧಾನ ಮತ್ತು ಫೆಡರಲ್ ವ್ಯವಸ್ಥೆಯ … Continue reading ರಾಜ್ಯಪಾಲರು ಕಾಂಗ್ರೆಸ್ ಸರ್ಕಾರದ ವಕ್ತಾರರಲ್ಲ, ಅವರು ಸಂವಿಧಾನದ ರಕ್ಷಕರು: ವಿಪಕ್ಷ ನಾಯಕ ಆರ್.ಅಶೋಕ್