ಗ್ರಾಮೀಣ ಜನರಿಗೆ ಸರ್ಕಾರದ ಮಾಹಿತಿ ತಲುಪಿಸಲು ಬಂದಿದೆ ʼಗ್ರಾಮದನಿʼ ಪಾಡ್‌ಕಾಸ್ಟ್‌; ಏನಿದರ ವಿಶೇಷತೆ, ಪ್ರಯೋಜನ?

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆಗೆ ಸಂಬಂಧಿಸಿದ ಮಹತ್ವದ ವಿಷಯಗಳನ್ನು ಕೇಂದ್ರೀಕರಿಸಿ, ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಟಾನದಲ್ಲಿ ಪಾರದರ್ಶಕತೆ, ಆಡಳಿತವನ್ನು ಜನಸ್ನೇಹಿಯಾಗಿಸುವ ಹಾಗೂ ಪ್ರಾಮಾಣಿಕ‌ ಪ್ರಯತ್ನದ ಭಾಗವಾಗಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಎಲ್ಲಾ ಸರ್ಕಾರಿ ಪತ್ರಗಳನ್ನು ಸಂಕ್ಷಿಪ್ತಗೊಳಿಸಿ, ಸರ್ಕಾರಿ ಪಾರಿಭಾಷಿಕ ಪದಗಳನ್ನು ಸರಳೀಕರಣ ಮಾಡಿ ಜನಸಾಮಾನ್ಯರಿಗೆ ಅರ್ಥೈಸುವ ನಿಟ್ಟಿನಲ್ಲಿ ‘ಗ್ರಾಮದನಿ’ ಪಾಡ್‌ಕಾಸ್ಟ್‌ ಕಾರ್ಯ ನಿರ್ವಹಿಸುತ್ತದೆ.  ಮಾಧ್ಯಮದ ಇಂದಿನ ಯುಗದಲ್ಲಿ, ಸಮುದಾಯಕ್ಕೆ ಮಾಹಿತಿ ಮತ್ತು ಅರಿವು ಮೂಡಿಸುವುದು, ಅತ್ಯಂತ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ,  ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ … Continue reading ಗ್ರಾಮೀಣ ಜನರಿಗೆ ಸರ್ಕಾರದ ಮಾಹಿತಿ ತಲುಪಿಸಲು ಬಂದಿದೆ ʼಗ್ರಾಮದನಿʼ ಪಾಡ್‌ಕಾಸ್ಟ್‌; ಏನಿದರ ವಿಶೇಷತೆ, ಪ್ರಯೋಜನ?