ಜಾತ್ಯಾತೀತ, ಧರ್ಮಾತೀತವಾಗಿ ಕರ್ನಾಟಕ ಕಟ್ಟಿದ ಹಿರಿಮೆ ಅರಸು ಸಮುದಾಯದ್ದು: ಡಿಸಿಎಂ ಡಿಕೆಶಿ ಶ್ಲಾಘನೆ
ಬೆಂಗಳೂರು : “ಮನುಷ್ಯ ಧರ್ಮವನ್ನು ಮೂಲವಾಗಿಟ್ಟುಕೊಂಡು ಮೈಸೂರು ಅರಸರು ಹಾಗೂ ಅವರ ವಂಶಸ್ಥರು ಈ ರಾಜ್ಯದ ಜನರ ಸೇವೆ ಮಾಡಿದ್ದಾರೆ. ಜಾತ್ಯಾತೀತ, ಧರ್ಮಾತೀತವಾಗಿ ಕರ್ನಾಟಕವನ್ನು ಕಟ್ಟಿದ ಇತಿಹಾಸ ಅರಸು ಸಮುದಾಯಕ್ಕಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ನಗರದ ಅರಮನೆ ಮೈದಾನದಲ್ಲಿ ಭಾನುವಾರ ನಡೆದ ಅರಸು ಅಸೋಸಿಯೇಷನ್ ನ ಸುವರ್ಣ ಮಹೋತ್ಸವದಲ್ಲಿ ಶಿವಕುಮಾರ್ ಅವರು ಮಾತನಾಡಿದರು. “ಅರಸು ಸಮುದಾಯವು ಗಾತ್ರದಲ್ಲಿ ಚಿಕ್ಕದಿರಬಹುದು. ಆದರೆ ಈ ರಾಜ್ಯಕ್ಕೆ ಅವರು ನೀಡಿರುವ ಕೊಡುಗೆ ಬಹು ದೊಡ್ಡದು. ನಾಲ್ವಡಿ ಕೃಷ್ಣರಾಜ ಒಡೆಯರ್, ಕೆಂಪರಾಜಮ್ಮಣ್ಣಿ, … Continue reading ಜಾತ್ಯಾತೀತ, ಧರ್ಮಾತೀತವಾಗಿ ಕರ್ನಾಟಕ ಕಟ್ಟಿದ ಹಿರಿಮೆ ಅರಸು ಸಮುದಾಯದ್ದು: ಡಿಸಿಎಂ ಡಿಕೆಶಿ ಶ್ಲಾಘನೆ
Copy and paste this URL into your WordPress site to embed
Copy and paste this code into your site to embed