BIGG NEWS: ಗುಜರಾತ್‌ ಫಲಿತಾಂಶ ಬಂದಿರೋದು ಇದೇನೂ ಮೋದಿ ಮ್ಯಾಜಿಕ್ ಅಲ್ಲ, ಅಭಿವೃದ್ಧಿ ಮ್ಯಾಜಿಕ್​ ಕೂಡ ಅಲ್ಲ; ಸತೀಶ್ ಜಾರಕಿಹೊಳಿ

ಬೆಳಗಾವಿ: ನಿನ್ನೆ ಗುಜರಾತ್‌ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಗುಜರಾತ್‌ ನಲ್ಲಿ ಬಿಜೆಪಿ ಗೆದ್ದರೆ, ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದೆ. BIGG NEWS: ಜನಸಂಕಲ್ಪ ಯಾತ್ರೆಯಲ್ಲಿ ಸಿಎಂ ಬೊಮ್ಮಾಯಿ ಭಾಷಣವನ್ನ ತಿರುಚಿ ಹರಿಬಿಟ್ಟ ಕಿಡಿಗೇಡಿಗಳು; ದೂರು ದಾಖಲು   ಈ ಕುರಿತು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ಇದೇನೂ ಮೋದಿ ಮ್ಯಾಜಿಕ್ ಅಲ್ಲ, ಅಭಿವೃದ್ಧಿ ಮ್ಯಾಜಿಕ್​ ಕೂಡ ಅಲ್ಲ. ಗುಜರಾತ್‌ನಲ್ಲಿ ಆಮ್ ಆದ್ಮಿ ಪಕ್ಷ ಶೇ.13ರಷ್ಟು ವೋಟ್ ಪಡೆದಿದೆ. … Continue reading BIGG NEWS: ಗುಜರಾತ್‌ ಫಲಿತಾಂಶ ಬಂದಿರೋದು ಇದೇನೂ ಮೋದಿ ಮ್ಯಾಜಿಕ್ ಅಲ್ಲ, ಅಭಿವೃದ್ಧಿ ಮ್ಯಾಜಿಕ್​ ಕೂಡ ಅಲ್ಲ; ಸತೀಶ್ ಜಾರಕಿಹೊಳಿ