ಸಾಲ ವಸೂಲಾತಿ ಹೆಸರಲ್ಲಿ ರೈತರಿಗೆ ನೀಡುತ್ತಿರುವ ಕಿರುಕುಳ ತಕ್ಷಣ ನಿಲ್ಲಿಸಬೇಕು: ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯ

ಶಿವಮೊಗ್ಗ : ಸಾಲ ವಸೂಲಾತಿ ಹೆಸರಿನಲ್ಲಿ ರೈತರಿಗೆ ನೀಡುತ್ತಿರುವ ಕಿರುಕುಳವನ್ನು ತಕ್ಷಣ ನಿಲ್ಲಿಸಬೇಕು. ನ್ಯಾಯಾಲಯದ ಮೂಲಕ ಬ್ಯಾಂಕ್‌ಗಳು, ಮೈಕ್ರೋಫೈನಾನ್ಸ್ಗಳು ರೈತರ ಸಾಲ ವಸೂಲಾತಿಗೆ ಹೊಸ ಅಸ್ತ್ರ ಪ್ರಯೋಗಿಸುತ್ತಿವೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಕಿಡಿಕಾರಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಭಾನುವಾರ ಕರೆಯಲಾಗಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಅನೇಕ ಕಡೆಗಳಲ್ಲಿ ಸಾಲ ವಸೂಲಾತಿ ಹೆಸರಿನಲ್ಲಿ ರೈತರ ಆಸ್ತಿ ಹರಜು ಹಾಕುವ ಪ್ರಕ್ರಿಯೆ ನಡೆಯುತ್ತಿದೆ. ತಕ್ಷಣ ರಾಜ್ಯ … Continue reading ಸಾಲ ವಸೂಲಾತಿ ಹೆಸರಲ್ಲಿ ರೈತರಿಗೆ ನೀಡುತ್ತಿರುವ ಕಿರುಕುಳ ತಕ್ಷಣ ನಿಲ್ಲಿಸಬೇಕು: ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯ