ಸಾಗರ ತಾಲ್ಲೂಕಲ್ಲಿ ರೈತರ ಮೇಲೆ ‘ಅರಣ್ಯಾಧಿಕಾರಿ’ಗಳ ಕಿರುಕುಳ ಹೆಚ್ಚುತ್ತಿದೆ: ಮಾಜಿ ಸಚಿವ ಹರತಾಳು ಹಾಲಪ್ಪ ಕಿಡಿ

ಶಿವಮೊಗ್ಗ : ರಾಜ್ಯದಲ್ಲಿ ಕಾಂಗ್ರೇಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಸಾಗರದಲ್ಲಿ ಗೋಪಾಲಕೃಷ್ಣ ಬೇಳೂರು ಶಾಸಕರಾದ ನಂತರದಲ್ಲಿ ತಾಲ್ಲೂಕಿನಲ್ಲಿ ರೈತರ ಮೇಲೆ ಕಿರುಕುಳ ಜಾಸ್ತಿಯಾಗುತ್ತಿದೆ. ರೈತರ ಮೇಲಿನ ಕಿರುಕುಳ ಇದೇ ರೀತಿ ಮುಂದುವರೆದರೆ ಬೀದಿಗಿಳಿದು ಹೋರಾಟ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಎಚ್ಚರಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಕಳೆದ ಎರಡೂವರೆ ವರ್ಷದಲ್ಲಿ ಹಲವು ರೈತರು ಶಾಸಕರ ಸೂಚನೆಯಂತೆ … Continue reading ಸಾಗರ ತಾಲ್ಲೂಕಲ್ಲಿ ರೈತರ ಮೇಲೆ ‘ಅರಣ್ಯಾಧಿಕಾರಿ’ಗಳ ಕಿರುಕುಳ ಹೆಚ್ಚುತ್ತಿದೆ: ಮಾಜಿ ಸಚಿವ ಹರತಾಳು ಹಾಲಪ್ಪ ಕಿಡಿ