ವಿಜಯಪುರ : ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಗಳ ಆರೋಗ್ಯ ಸ್ಥಿರ ಎಂದು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡುವ ಮೂಲಕ ಡಾ.ಎಸ್.ಬಿ ಪಾಟೀಲ್ ಮಾಹಿತಿ ನೀಡಿದ್ದಾರೆ
BIGG NEWS : ಬಿಜೆಪಿ ಒಂದು ಸುಳ್ಳಿನ ವಿಶ್ವವಿದ್ಯಾಲಯ : ಡಿ.ಕೆ.ಶಿವಕುಮಾರ್ ಲೇವಡಿ
ಸುದ್ದಿಗಾರೊಂದಿಗೆ ಡಾ.ಎಸ್.ಬಿ ಪಾಟೀಲ್ ಮಾತನಾಡಿದ , ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಆರೋಗ್ಯದಲ್ಲಿ ಚೇತರಿಕೆ ಯಾಗುತ್ತಿದೆ. ಸದ್ಯಕ್ಕೆ ಸ್ವಾಮೀಜಿಗಳ ಆರೋಗ್ಯ ಸ್ಥಿರವಾಗಿದೆ ಭಕ್ತರು ಆತಂಕ ಪಡುವ ಅಗತ್ಯವಿಲ್ಲ.
BIGG NEWS : ಬಿಜೆಪಿ ಒಂದು ಸುಳ್ಳಿನ ವಿಶ್ವವಿದ್ಯಾಲಯ : ಡಿ.ಕೆ.ಶಿವಕುಮಾರ್ ಲೇವಡಿ
ಶ್ರೀಗಳು ಜಾಸ್ತಿ ಆಹಾರ ಸ್ವೀಕರಿಸ್ತಿಲ್ಲ ಅಷ್ಟೇ. ಗಂಜಿ, ನೀರು, ದ್ರವಾಹಾರ ಕೊಡ್ತಿದ್ದೀವಿ. ಬೇಗ ಚೇತರಿಕೆ ಆಗುತ್ತಾರೆ. ಹೆಚ್ಚಿನ ಚಿಕಿತ್ಸೆಯ ಅಶ್ಯಕತೆ ಇಲ್ಲ. ಭಕ್ತರ ಜೊತೆ ಶ್ರೀಗಳು ಮಾತನಾಡಿದ್ದಾರೆ ಎಂದು ಡಾ. ಎಸ್.ಬಿ. ಪಾಟೀಲ್, ಡಾ.ಮಲ್ಲನ್ಣ ಮೂಲಿಮನಿ ಸ್ಪಷ್ಟನೆ ನೀಡಿದರು.
BIGG NEWS : ಬಿಜೆಪಿ ಒಂದು ಸುಳ್ಳಿನ ವಿಶ್ವವಿದ್ಯಾಲಯ : ಡಿ.ಕೆ.ಶಿವಕುಮಾರ್ ಲೇವಡಿ
ಈಗಾಗಲೇ ಆಶ್ರಮದತ್ತ ಕ್ಷಣಕ್ಷಣಕ್ಕೂ ಹೆಜ್ಜೆ ಹಾಕುತ್ತಿರುವ ಭಕ್ತರು ಶ್ರೀಗಳು ಗುಣಮುಖರಾಗುವಂತೆ ಪ್ರಾರ್ಥಿಸುತ್ತಿದ್ದಾರೆ. ಅತ್ತ ಪೊಲೀಸರು ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸುತ್ತಿರುವ ಭಕ್ತರನ್ನು ನಿಯಂತ್ರಿಸುವಲ್ಲಿ ಹರಸಾಹಸ ಪಡುತ್ತಿದ್ದಾರೆ.