BIG NEWS: ರಾಜ್ಯದಲ್ಲಿ ಮಾರಾಟವಾಗುತ್ತಿರುವ ‘ಔಷಧಿಗಳ ಗುಣಮಟ್ಟ’ದ ಬಗ್ಗೆ ‘ಆರೋಗ್ಯ ಇಲಾಖೆ’ ಶಾಕಿಂಗ್ ಮಾಹಿತಿ ಬಿಡುಗಡೆ

ಬೆಂಗಳೂರು: ರಾಜ್ಯದಲ್ಲಿ ಮಾರಾಟವಾಗುತ್ತಿರುವಂತ ಔಷಧಿಗಳ ಗುಣಮಟ್ಟದ ಬಗ್ಗೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು ಶಾಕಿಂಗ್ ಮಾಹಿತಿಯನ್ನು ಬಹಿರಂಗಪಡಿಸಿದೆ. ಅದೇನು ಅಂತ ಮುಂದೆ ಓದಿ. ಈ ಕುರಿತಂತೆ ರಾಜ್ಯ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು ಮಾಹಿತಿ ನೀಡಿದ್ದು,  ಔಷಧ ಆಡಳಿತವು ರಾಜ್ಯದಲ್ಲಿ ತಯಾರಾಗುವ ಮತ್ತು ಮಾರಾಟಕ್ಕಾಗಿ ಸರಬರಾಜಾಗುತ್ತಿರುವ ಔಷಧಗಳ ಮತ್ತು ಕಾಂತಿವರ್ಧಕಗಳ ಮೇಲೆ ನಿಯಮಾನುಸಾರ ನಿಯಂತ್ರಣ  ಕ್ರಮಗಳನ್ನು ಕೈಗೊಳ್ಳುವುದು ಮತ್ತು ಉತ್ತಮ ಗುಣಮಟ್ಟದ, ಸುರಕ್ಷಿತ ಹಾಗೂ ಪರಿಣಾಮಕಾರಿ ಔಷಧಗಳನ್ನು ಸರ್ಕಾರ ನಿಗದಿ ಪಡಿಸಿದ … Continue reading BIG NEWS: ರಾಜ್ಯದಲ್ಲಿ ಮಾರಾಟವಾಗುತ್ತಿರುವ ‘ಔಷಧಿಗಳ ಗುಣಮಟ್ಟ’ದ ಬಗ್ಗೆ ‘ಆರೋಗ್ಯ ಇಲಾಖೆ’ ಶಾಕಿಂಗ್ ಮಾಹಿತಿ ಬಿಡುಗಡೆ