Health Tips: ನಮ್ಮ ಪೂರ್ವಿಕರು ಪಾಲನೆ ಮಾಡಿದ ಆರೋಗ್ಯದ ಗುಟ್ಟಿದು: ಈ ದಿನಚರಿ ಪಾಲಿಸಿದ್ರೆ ಕಾಯಿಲೆ ದೂರ ಗ್ಯಾರಂಟಿ

ಕೆಎನ್ಎನ್ ಡಿಜಿಟಲ್ ಡೆಸ್ಕ್: ಡಾಕ್ಟರ್ ಇಲ್ಲದ ಕಾಲದಲ್ಲಿ ನಮ್ಮ ಪೂರ್ವಿಕರು ಪಾಲನೆ ಮಾಡಿದ ಆರೋಗ್ಯದ ಗುಟ್ಟು. ಆಯುರ್ವೇದದ ಈ ದಿನಚರಿ ಪಾಲನೆ ಮಾಡಿದವರು ನೂರಾರು ವರ್ಷ ಕಾಯಿಲೆ ಇಲ್ಲದೇ ಬದುಕಿದರು. ನೂರರ ಸಮೀಪದಲ್ಲೂ ಗಟ್ಟಿಯಾಗಿ ಆರೋಗ್ಯವಂತರಾಗಿದ್ದರು. ಆಯುರ್ವೇದದ ಪ್ರಕಾರ ದಿನಚರಿ (Daily Routine) ಎಂದರೆ ಕೇವಲ ಕೆಲಸ ಮಾಡುವುದಲ್ಲ, ಅದು ಪ್ರಕೃತಿಯೊಂದಿಗೆ ನಮ್ಮ ದೇಹವನ್ನು ಹೊಂದಿಸಿಕೊಳ್ಳುವ ವಿಧಾನವಾಗಿದೆ. ಆಯುರ್ವೇದದ ಪ್ರಕಾರ ನಿಮ್ಮ ದಿನವನ್ನು ಹೇಗೆ ಕಳೆಯಬೇಕು ಎಂಬ ಮಾಹಿತಿ ಇಲ್ಲಿದೆ: ​1. ಬ್ರಾಹ್ಮಿ ಮುಹೂರ್ತದಲ್ಲಿ ಏಳುವುದು (Early Morning) … Continue reading Health Tips: ನಮ್ಮ ಪೂರ್ವಿಕರು ಪಾಲನೆ ಮಾಡಿದ ಆರೋಗ್ಯದ ಗುಟ್ಟಿದು: ಈ ದಿನಚರಿ ಪಾಲಿಸಿದ್ರೆ ಕಾಯಿಲೆ ದೂರ ಗ್ಯಾರಂಟಿ