ಸೆ.15ಕ್ಕೆ ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಿಗದಿ

ಬೆಂಗಳೂರು: ರಾಜ್ಯ ಸರ್ಕಾರದಿಂದ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆ ಮಾಡಲಾಗಿತ್ತು. ಈ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಲಾಗಿತ್ತು. ಈ ಅರ್ಜಿಗಳನ್ನು ಸೆಪ್ಟೆಂಬರ್.15ಕ್ಕೆ ವಿಚಾರಣೆ ನಡೆಸಲು ನಿಗದಿ ಪಡಿಸಲಾಗಿದೆ. ಲೇಖಕಿ ಬಾನು ಮುಷ್ತಾಕ್ ಅವರು ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಹೈಕೋರ್ಟ್ ಗೆ ಮೂರು ಪಿಐಎಲ್ ಸಲ್ಲಿಕೆಯಾಗಿದ್ದವು. ಈ ಅರ್ಜಿಗಳನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ವಿಭಾಗೀಯ ಪೀಠದಲ್ಲಿ ವಿಚಾರಣೆಗೆ ದಿನಾಂಕ ನಿಗದಿ … Continue reading ಸೆ.15ಕ್ಕೆ ದಸರಾ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಿಗದಿ