ಕುಣಿಗಲ್ ಜನರ ಪಾಲಿನ ನೀರಿಗೆ ಹೇಮಾವತಿ ಎಕ್ಸ್ ಪ್ರೆಸ್ ಕೆನಾಲ್ ಅನಿವಾರ್ಯ: ಶಾಸಕ ಡಾ. ಎಚ್.ಡಿ.ರಂಗನಾಥ್

ಕುಣಿಗಲ್: “ಕುಣಿಗಲ್ ತಾಲೂಕು ಆರಂಭದಿಂದಲೂ ಹೇಮಾವತಿ ನೀರಿನ ತನ್ನ ಪಾಲು 3.01 ಟಿಎಂಸಿ ನೀರನ್ನು ಪಡೆಯಲು ವಂಚಿತವಾಗಿದ್ದು, ಈ ಪಾಲಿನ ನೀರು ಪಡೆಯಲು ಲಿಂಕ್ ಕೆನಾಲ್ ಯೋಜನೆ ಅನಿವಾರ್ಯ. ಇದಕ್ಕಾಗಿ ಉಗ್ರ ಹೋರಾಟಕ್ಕೂ ಸಿದ್ಧ” ಎಂದು ಶಾಸಕ ಡಾ. ಎಚ್.ಡಿ. ರಂಗನಾಥ್ ತಿಳಿಸಿದ್ದಾರೆ. “ವೈ.ಕೆ. ರಾಮಯ್ಯ ಅವರ ಹೋರಾಟದ ಫಲವಾಗಿ ತುಮಕೂರು ಜಿಲ್ಲೆಯು ಹೇಮಾವತಿ ನೀರಿನ ಶೇ.49 ರಷ್ಟು ಪಾಲನ್ನು ಪಡೆಯುತ್ತಿದೆ. ಹೇಮಾವತಿ ಹೋರಾಟದ ತವರು ಕುಣಿಗಲ್ ತಾಲೂಕು. ಕಾವೇರಿ ಜಲಾನಯನ ಪ್ರದೇಶಕ್ಕೆ ಒಳಪಟ್ಟ ಮೂಲ ಫಲಾನುಭವಿಗಳಾಗಿದ್ದರೂ ತಾಲೂಕು … Continue reading ಕುಣಿಗಲ್ ಜನರ ಪಾಲಿನ ನೀರಿಗೆ ಹೇಮಾವತಿ ಎಕ್ಸ್ ಪ್ರೆಸ್ ಕೆನಾಲ್ ಅನಿವಾರ್ಯ: ಶಾಸಕ ಡಾ. ಎಚ್.ಡಿ.ರಂಗನಾಥ್