ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಹೈಕಮಾಂಡ್ ಹೇಳಿಲ್ಲ, CLPಯಲ್ಲೂ ಚರ್ಚೆಯಾಗಿಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು : ನಮ್ಮ ಸರ್ಕಾರವು ಎರಡೂವರೆ ವರ್ಷದ ಅವಧಿಯಲ್ಲಿ ಜನಸಮುದಾಯಕ್ಕೆ ನಾವು ನೀಡಿದ್ದ ಭರವಸೆಗಳನ್ನು ಆದ್ಯತೆಯ ಮೇಲೆ ಈಡೇರಿಸಿದ್ದೇವೆ ಎಂಬ ಸಮಾದಾನವಿದೆ‌ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆದ್ಯತೆಯ ಮೇಲೆ ಗ್ಯಾರಂಟಿ ಯೋಜನೆಗಳನ್ನು ಈಡೇರಿಸಿದ್ದೇವೆ. ಮುಂದೆ ಹೆಚ್ಚಿನ ರೀತಿಯಲ್ಲಿ ಹಣಕಾಸಿನ ವಿಚಾರದಲ್ಲಿ ಅನವಶ್ಯಕ ಖರ್ಚುಗಳನ್ನು ಸರಿಪಡಿಸುವ ಪ್ರಯತ್ನ ಮಾಡಬೇಕು ಎಂದರು. ಕೇಂದ್ರ ಸರ್ಕಾರ ನಮಗೆ ಕೊಡಬೇಕಾದ ಹಣ ಕಡಿಮೆ ಕೊಟ್ಟಿದೆ. ಜಿಎಸ್‌ಟಿ ಪಾಲಿನಲ್ಲಿ ಕಡಿಮೆ ನೀಡಿದೆ‌. ಕೇಂದ್ರ … Continue reading ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಹೈಕಮಾಂಡ್ ಹೇಳಿಲ್ಲ, CLPಯಲ್ಲೂ ಚರ್ಚೆಯಾಗಿಲ್ಲ: ಗೃಹ ಸಚಿವ ಪರಮೇಶ್ವರ್