ಬೆಂಗಳೂರು: ಮಹಾತ್ಮ ಗಾಂಧಿಯವರ ಆತ್ಮಚರಿತ್ರೆಯ 2ನೇ ಸಂಪುಟ ಕುರಿತಂತೆ ಸಲ್ಲಿಸಿದ್ದಂತ ಪಿಐಎಲ್ ಅನ್ನು ಹೈಕೋರ್ಟ್ ವಜಾಗೊಳಿಸಿದೆ.
ಮಹಾತ್ಮ ಗಾಂಧಿಯವರ ಆತ್ಮಚರಿತ್ರೆಯ 2ನೇ ಸಂಪುಟ ಪ್ರಶ್ನಿಸಿ ಜಾಗೃತ ಕರ್ನಾಟಕ, ಜಾಗೃತ ಭಾರತ ಸಂಸ್ಥೆಯಿಂದ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಲಾಗಿತ್ತು. ಲೋಕಸಭೆ ಸ್ಪೀಕರ್ ಹಾಗೂ ರಾಹುಲ್ ಗಾಂಧಿ ಪ್ರತಿವಾದಿಯನ್ನಾಗಿಸಲಾಗಿತ್ತು.
1926 ರಿಂದ 1947ರವರೆಗಿನ ಮಹಾತ್ಮ ಗಾಂಧಿ ಆತ್ಮಚರಿತ್ರೆ ಲಭ್ಯವಿಲ್ಲ. ಈ ಬಗ್ಗೆ ಪ್ರತಿವಾದಿಗಳು ಬೆಳಕು ಚೆಲ್ಲಬೇಕೆಂದು ಪಿಐಎಲ್ ನಲ್ಲಿ ಕೋರಲಾಗಿತ್ತು. ಇಂತಹ ಪಿಐಎಲ್ ಅರ್ಜಿ ವಿಚಾರಣೆ ನಡೆಸಿದಂತ ಹೈಕೋರ್ ನ್ಯಾಯಪೀಠವು, ಪಿಐಎಲ್ ವಿಚಾರಣೆಗೆ ಅರ್ಹವಾಗಿಲ್ಲವೆಂದು ವಜಾಗೊಳಿಸಿದೆ.
BREAKING: ಶಾಸಕ ವೀರೇಂದ್ರ ಪಪ್ಪಿಗೆ ಮತ್ತೆ 6 ದಿನ ಇಡಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ
ಸಾಗರ ತಾಲ್ಲೂಕು ಜನತೆಗೆ ಗುಡ್ ನ್ಯೂಸ್: ಈ 9 ಆಸ್ಪತ್ರೆಗಳಿಗೆ ವೈದ್ಯರ ನೇಮಕ