ಮಹಾತ್ಮ ಗಾಂಧಿಯವರ ಆತ್ಮಚರಿತ್ರೆಯ 2ನೇ ಸಂಪುಟ ಕುರಿತು ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಮಹಾತ್ಮ ಗಾಂಧಿಯವರ ಆತ್ಮಚರಿತ್ರೆಯ 2ನೇ ಸಂಪುಟ ಕುರಿತಂತೆ ಸಲ್ಲಿಸಿದ್ದಂತ ಪಿಐಎಲ್ ಅನ್ನು ಹೈಕೋರ್ಟ್ ವಜಾಗೊಳಿಸಿದೆ. ಮಹಾತ್ಮ ಗಾಂಧಿಯವರ ಆತ್ಮಚರಿತ್ರೆಯ 2ನೇ ಸಂಪುಟ ಪ್ರಶ್ನಿಸಿ ಜಾಗೃತ ಕರ್ನಾಟಕ, ಜಾಗೃತ ಭಾರತ ಸಂಸ್ಥೆಯಿಂದ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಲಾಗಿತ್ತು. ಲೋಕಸಭೆ ಸ್ಪೀಕರ್ ಹಾಗೂ ರಾಹುಲ್ ಗಾಂಧಿ ಪ್ರತಿವಾದಿಯನ್ನಾಗಿಸಲಾಗಿತ್ತು. 1926 ರಿಂದ 1947ರವರೆಗಿನ ಮಹಾತ್ಮ ಗಾಂಧಿ ಆತ್ಮಚರಿತ್ರೆ ಲಭ್ಯವಿಲ್ಲ. ಈ ಬಗ್ಗೆ ಪ್ರತಿವಾದಿಗಳು ಬೆಳಕು ಚೆಲ್ಲಬೇಕೆಂದು ಪಿಐಎಲ್ ನಲ್ಲಿ ಕೋರಲಾಗಿತ್ತು. ಇಂತಹ ಪಿಐಎಲ್ ಅರ್ಜಿ ವಿಚಾರಣೆ ನಡೆಸಿದಂತ … Continue reading ಮಹಾತ್ಮ ಗಾಂಧಿಯವರ ಆತ್ಮಚರಿತ್ರೆಯ 2ನೇ ಸಂಪುಟ ಕುರಿತು ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್