BIGG NEWS : ಸ್ವಾತಂತ್ರ್ಯ ಸಂಗ್ರಾಮ ಇತಿಹಾಸ ʼಇಂದಿನ ಯುವ ಸಮೂಹʼ ಅರಿತುಕೊಳ್ಳಬೇಕು : ಸಚಿವ ವಿ.ಸೋಮಣ್ಣ
ಬೆಂಗಳೂರು : ಗೋವಿಂದರಾಜನಗರದಲ್ಲಿ ನಡೆದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿ ” ಸ್ವಾತಂತ್ರ್ಯ ಸಂಗ್ರಾಮದಲ್ಲಿ ತ್ಯಾಗ,ಬಲಿದಾನ ಮಾಡಿದ ಮಹನೀಯರುಗಳ ಇತಿಹಾಸ ಇಂದಿನ ಯುವ ಸಮೂಹ ಅರಿತುಕೊಳ್ಳಬೇಕೆಂದು ವಿ.ಸೋಮಣ್ಣ ತಿಳಿಸಿದ್ದರು. BIGG NEWS : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ‘ ಮಹಾರಾಷ್ಟ್ರದ ಪುಣೆ ಪ್ರವಾಸ ‘ : ಎಚ್.ಎ.ಎಲ್ ವಿಮಾನ ನಿಲ್ದಾಣದಿಂದ ತೆರಳಿದ ಸಿಎಂ ಗೋವಿಂದರಾಜನಗರ ವಿಧಾನಸಭಾ ಬಿ.ಜಿ.ಎಸ್.ಆಟದ ಮೈದಾನದಲ್ಲಿ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ಸಮಾರಂಭವನ್ನು ಬಿ.ಜೆ.ಎಸ್.ಆಟದ ಮೈದಾನದಲ್ಲಿ ಸ್ಥಳೀಯ ಶಾಸಕರು. ವಸತಿ … Continue reading BIGG NEWS : ಸ್ವಾತಂತ್ರ್ಯ ಸಂಗ್ರಾಮ ಇತಿಹಾಸ ʼಇಂದಿನ ಯುವ ಸಮೂಹʼ ಅರಿತುಕೊಳ್ಳಬೇಕು : ಸಚಿವ ವಿ.ಸೋಮಣ್ಣ
Copy and paste this URL into your WordPress site to embed
Copy and paste this code into your site to embed