BIGG NEWS : ಹಾಸನಾಂಬೆ ದೇವಿ ದರ್ಶನಕ್ಕೆ ಪತ್ನಿಯನ್ನು ಎತ್ತಿಕೊಂಡು ಬಂದ ಪತಿ | Hasanambe Temple

ಹಾಸನ : ಹಾಸನಾಂಬೆ ದೇವಿ ದರ್ಶನಕ್ಕಾಗಿ ತನ್ನ ವಿಶೇಷ ಚೇತನ ಪತ್ನಿಯನ್ನ ಎತ್ತಿಕೊಂಡು ಬಂದು ದರ್ಶನ ಮಾಡಿಸುವ ಮೂಲಕ ಪತಿಯ ಬಹುದೊಡ್ಡ ಆಸೆ ತೀರಿಸಿದ ಘಟನೆ ಬೆಳಕಿಗೆ ಬಂದಿದೆ.  ‘ಬಗರ್ ಹುಕುಂ’ ಸಾಗುವಳಿಗಾಗಿ ಅರ್ಜಿ ಸಲ್ಲಿಸಿರುವ ರೈತರಿಗೆ ಗುಡ್ ನ್ಯೂಸ್ ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸುವ ಹಾಸನಾಂಬೆ ದೇವಿ ದರ್ಶನಕ್ಕೆ ಭಕ್ತಸಾಗರವೇ ಹರಿದು ಬಂದಿದೆ. ಒಂದು ಸಾವಿರ ಹಾಗೂ ಮುನ್ನೂರು ರೂ.ನ ವಿಶೇಷ ದರ್ಶನದ ಪಾಸ್ ಪಡೆದವರು ದರ್ಶನಕ್ಕೆ ಹೋಗಲು ಗಂಟೆಗಟ್ಟಲೆ ಕಾಯಬೇಕಾಯಿತು. ಈ ವೇಳೆ ಹಾಸನ … Continue reading BIGG NEWS : ಹಾಸನಾಂಬೆ ದೇವಿ ದರ್ಶನಕ್ಕೆ ಪತ್ನಿಯನ್ನು ಎತ್ತಿಕೊಂಡು ಬಂದ ಪತಿ | Hasanambe Temple