ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ.ರೆಡ್ಡಿಯವರ ಆದರ್ಶಗಳು ನಮಗೆ ಸ್ಪೂರ್ತಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ.ರೆಡ್ಡಿಯವರ ಆದರ್ಶಗಳು ನಮಗೆ ಸ್ಪೂರ್ತಿ ಹಾಗೂ ಮಾರ್ಗದರ್ಶನ ನೀಡಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ಕೆ ಸಿ ರೆಡ್ಡಿ ಯವರ ಪುಣ್ಯ ತಿಥಿಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು. ಮಾಜಿ ಮುಖ್ಯಮಂತ್ರಿ ದಿವಂಗತ ಕೆ ಸಿ ರೆಡ್ಡಿ ಯವರಿಗೆ ಇಂದು ಗೌರವ ಅರ್ಪಿಸಲಾಗಿದೆ. ಅವರು ಸ್ವತಂತ್ರ ಭಾರತದ ರಾಜ್ಯದ ಮೊದಲ … Continue reading ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ.ರೆಡ್ಡಿಯವರ ಆದರ್ಶಗಳು ನಮಗೆ ಸ್ಪೂರ್ತಿ: ಸಿಎಂ ಸಿದ್ದರಾಮಯ್ಯ