Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದ ಹಲಸು, ಮಾವು ಮೇಳಕ್ಕೆ ಪ್ರಹ್ಲಾದ್ ಜೋಷಿ ಭೇಟಿ: ಹಣ್ಣಿನ ರುಚಿ ಸವಿದ ಕೇಂದ್ರ ಸಚಿವರು, ನಾಳೆ ಕೊನೆ ದಿನ

​ಯು18 ಏಷ್ಯಾ ಕಪ್ 2026: ಭಾರತೀಯ ಹಾಕಿ ತಂಡಗಳ ಸಾಧನೆಗೆ ಪ್ರಧಾನಿ ಮೋದಿ ಅಭಿನಂದನೆ

​ಫ್ರೆಂಚ್ ಓಪನ್ ಚಾಂಪಿಯನ್: ಮಾಯಾ ಚ್ವಾಲಿನ್ಸ್ಕ ವಿರುದ್ಧ ಭರ್ಜರಿ ಜಯ ಸಾಧಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡ ಮಿರಾ ಆಂಡ್ರೀವಾ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG BREAKING: ಇಂದು ಸಂಜೆ 5 ಗಂಟೆಯಿಂದಲೇ ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ ಜಾರಿ | India, Pak agreed to ceasefire
INDIA

BIG BREAKING: ಇಂದು ಸಂಜೆ 5 ಗಂಟೆಯಿಂದಲೇ ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ ಜಾರಿ | India, Pak agreed to ceasefire

By ವಸಂತ ಬಿ ಈಶ್ವರಗೆರೆ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ಕೊನೆಗೂ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿದ್ದಾವೆ. ಈ ಮಾಹಿತಿಯನ್ನು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಪಷ್ಟ ಪಡಿಸಿದ್ದಾರೆ. ಇಂದು ಸಂಜೆ 5 ಗಂಟೆಯಿಂದಲೇ ಭಾರತ- ಪಾಕಿಸ್ತಾನ ಕದನ ವಿರಾಮ ಜಾರಿಯಾಗಲಿದೆ.

ಈ ಬಗ್ಗೆ ವಿದೇಶಾಂಕ ದಾರ್ಯದರ್ಶಿ ಕೂಡ ಮಾಹಿತಿ ನೀಡಿದ್ದು, ಮೇ.12ರಂದು ಭಾರತ ಮತ್ತು ಪಾಕಿಸ್ತಾನ ಮಾತುಕತೆಗೆ ನಿರ್ಧರಿಸಿದೆ. ಹೀಗಾಗಿ ಇಂದು ಸಂಜೆ 5 ಗಂಟೆಯಿಂದಲೇ ಜಾರಿಗೆ ಬರುವಂತೆ ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡಿರುವುದಾಗಿ ತಿಳಿಸಿದ್ದಾರೆ.

#WATCH | Delhi: Foreign Secretary Vikram Misri says, "Pakistan's Directors General of Military Operations (DGMO) called Indian DGMO at 15:35 hours earlier this afternoon. It was agreed between them that both sides would stop all firing and military action on land and in the air… pic.twitter.com/k3xTTJ9Zxu

— ANI (@ANI) May 10, 2025

ಭಾರತ- ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ನವದೆಹಲಿ: ಅಮೆರಿಕದ ಮಧ್ಯಸ್ಥಿಕೆಯ ನಂತರ ಭಾರತ ಮತ್ತು ಪಾಕಿಸ್ತಾನ “ಪೂರ್ಣ ಮತ್ತು ತಕ್ಷಣದ ಕದನ ವಿರಾಮ”ಕ್ಕೆ ಒಪ್ಪಿಕೊಂಡಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ಹೇಳಿದ್ದಾರೆ. ಯುದ್ಧ ಮಾಡುತ್ತಿರುವ ರಾಷ್ಟ್ರಗಳು ತಟಸ್ಥ ಸ್ಥಳದಲ್ಲಿ ವ್ಯಾಪಕವಾದ ವಿಷಯಗಳ ಕುರಿತು ಮಾತುಕತೆಗಳನ್ನು ಪ್ರಾರಂಭಿಸುತ್ತವೆ ಎಂದು ಅಮೆರಿಕ ಹೇಳಿದೆ.

ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಅಮೆರಿಕದ ಮಧ್ಯಸ್ಥಿಕೆಯಲ್ಲಿ ನಡೆದ ದೀರ್ಘ ರಾತ್ರಿಯ ಮಾತುಕತೆಯ ನಂತರ, ಭಾರತ ಮತ್ತು ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಘೋಷಿಸಲು ನನಗೆ ಸಂತೋಷವಾಗಿದೆ. ಸಾಮಾನ್ಯ ಜ್ಞಾನ ಮತ್ತು ಉತ್ತಮ ಬುದ್ಧಿವಂತಿಕೆಯನ್ನು ಬಳಸಿದ್ದಕ್ಕಾಗಿ ಎರಡೂ ದೇಶಗಳಿಗೆ ಅಭಿನಂದನೆಗಳು ಎಂದು ಟ್ರಂಪ್ ಹೇಳಿದ್ದಾರೆ.

ಈ ಪೋಸ್ಟ್ ಅನ್ನು ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಕೂಡ ಹಂಚಿಕೊಂಡಿದ್ದಾರೆ. ಅವರು ಈ ಹಿಂದೆ ಅಮೆರಿಕ “ಮೂಲಭೂತವಾಗಿ ನಮ್ಮ ವ್ಯವಹಾರವಲ್ಲ” ಎಂದು ಹೇಳಿದ್ದರು.

ಆಪರೇಷನ್ ಸಿಂಧೂರ್: ಗಡಿ ನಿಯಂತ್ರಣ ರೇಖೆ ಬಳಿ ಉಗ್ರರ ನೆಲೆಗಳ ಮೇಲೆ ಗುಂಡಿನ ದಾಳಿ ನಡೆಸಿದ ಭಾರತೀಯ ಸೇನೆ | Operation Sindoor

 

Share. Facebook Twitter LinkedIn WhatsApp Email

Related Posts

​ಯು18 ಏಷ್ಯಾ ಕಪ್ 2026: ಭಾರತೀಯ ಹಾಕಿ ತಂಡಗಳ ಸಾಧನೆಗೆ ಪ್ರಧಾನಿ ಮೋದಿ ಅಭಿನಂದನೆ

1 Min Read

​ಫ್ರೆಂಚ್ ಓಪನ್ ಚಾಂಪಿಯನ್: ಮಾಯಾ ಚ್ವಾಲಿನ್ಸ್ಕ ವಿರುದ್ಧ ಭರ್ಜರಿ ಜಯ ಸಾಧಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡ ಮಿರಾ ಆಂಡ್ರೀವಾ

1 Min Read

​ಕುಟುಂಬದ ನಿರ್ವಹಣೆಗೆ ‘ಉದ್ಯೋಗವಿಲ್ಲ’ ಎಂಬ ನೆಪ ನಡೆಯದು: ಪತಿಯ ಹೊಣೆಗಾರಿಕೆಯನ್ನು ಎತ್ತಿ ಹಿಡಿದ ದೆಹಲಿ ನ್ಯಾಯಾಲಯ

2 Mins Read
Recent News

ಸಾಗರದ ಹಲಸು, ಮಾವು ಮೇಳಕ್ಕೆ ಪ್ರಹ್ಲಾದ್ ಜೋಷಿ ಭೇಟಿ: ಹಣ್ಣಿನ ರುಚಿ ಸವಿದ ಕೇಂದ್ರ ಸಚಿವರು, ನಾಳೆ ಕೊನೆ ದಿನ

​ಯು18 ಏಷ್ಯಾ ಕಪ್ 2026: ಭಾರತೀಯ ಹಾಕಿ ತಂಡಗಳ ಸಾಧನೆಗೆ ಪ್ರಧಾನಿ ಮೋದಿ ಅಭಿನಂದನೆ

​ಫ್ರೆಂಚ್ ಓಪನ್ ಚಾಂಪಿಯನ್: ಮಾಯಾ ಚ್ವಾಲಿನ್ಸ್ಕ ವಿರುದ್ಧ ಭರ್ಜರಿ ಜಯ ಸಾಧಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡ ಮಿರಾ ಆಂಡ್ರೀವಾ

​ಕುಟುಂಬದ ನಿರ್ವಹಣೆಗೆ ‘ಉದ್ಯೋಗವಿಲ್ಲ’ ಎಂಬ ನೆಪ ನಡೆಯದು: ಪತಿಯ ಹೊಣೆಗಾರಿಕೆಯನ್ನು ಎತ್ತಿ ಹಿಡಿದ ದೆಹಲಿ ನ್ಯಾಯಾಲಯ

State News
KARNATAKA

ಸಾಗರದ ಹಲಸು, ಮಾವು ಮೇಳಕ್ಕೆ ಪ್ರಹ್ಲಾದ್ ಜೋಷಿ ಭೇಟಿ: ಹಣ್ಣಿನ ರುಚಿ ಸವಿದ ಕೇಂದ್ರ ಸಚಿವರು, ನಾಳೆ ಕೊನೆ ದಿನ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ಹಲಸು ಮತ್ತು ಮಾವು ಪ್ರಿಯರಿಗಾಗಿ ಹಮ್ಮಿಕೊಳ್ಳಲಾಗಿರುವ ‘ಬೃಹತ್ ಹಲಸು ಮತ್ತು…

ರಾಮನಗರದ ಬಿಡದಿ ಬಳಿ ಸರಣಿ ಅಪಘಾತ: ಪ್ರಾಣಾಪಾಯದಿಂದ ಕೆ.ಆರ್.ಪೇಟೆ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಪಾರು

BREAKING: ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆ ವಾಪಾಸ್ ಪಡೆದ ರಾಮಲಿಂಗಾರೆಡ್ಡಿ

ಸಿಎಂ ಡಿ.ಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿಯಾಗಿ ಕೆಎಎಸ್ ಅಧಿಕಾರಿ ಡಾ. ರಾಜೇಂದ್ರ ಪ್ರಸಾದ್ ನೇಮಕ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.