BIG BREAKING: ಇಂದು ಸಂಜೆ 5 ಗಂಟೆಯಿಂದಲೇ ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ ಜಾರಿ | India, Pak agreed to ceasefire

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ಕೊನೆಗೂ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿದ್ದಾವೆ. ಈ ಮಾಹಿತಿಯನ್ನು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಪಷ್ಟ ಪಡಿಸಿದ್ದಾರೆ. ಇಂದು ಸಂಜೆ 5 ಗಂಟೆಯಿಂದಲೇ ಭಾರತ- ಪಾಕಿಸ್ತಾನ ಕದನ ವಿರಾಮ ಜಾರಿಯಾಗಲಿದೆ. ಈ ಬಗ್ಗೆ ವಿದೇಶಾಂಕ ದಾರ್ಯದರ್ಶಿ ಕೂಡ ಮಾಹಿತಿ ನೀಡಿದ್ದು, ಮೇ.12ರಂದು ಭಾರತ ಮತ್ತು ಪಾಕಿಸ್ತಾನ ಮಾತುಕತೆಗೆ ನಿರ್ಧರಿಸಿದೆ. ಹೀಗಾಗಿ ಇಂದು ಸಂಜೆ 5 ಗಂಟೆಯಿಂದಲೇ ಜಾರಿಗೆ ಬರುವಂತೆ ಭಾರತ ಮತ್ತು ಪಾಕಿಸ್ತಾನ ಕದನ ವಿರಾಮಕ್ಕೆ ಒಪ್ಪಿಕೊಂಡಿರುವುದಾಗಿ ತಿಳಿಸಿದ್ದಾರೆ. #WATCH | … Continue reading BIG BREAKING: ಇಂದು ಸಂಜೆ 5 ಗಂಟೆಯಿಂದಲೇ ಭಾರತ-ಪಾಕಿಸ್ತಾನ ನಡುವೆ ಕದನ ವಿರಾಮ ಜಾರಿ | India, Pak agreed to ceasefire