Job Alert: ಫೆ.22ರಂದು ‘ಅಂಚೆ ಇಲಾಖೆ’ಯಲ್ಲಿ ಖಾಲಿ ಇರುವ ಈ ಹುದ್ದೆಗಳ ಭರ್ತಿಗೆ ‘ನೇರ ಸಂದರ್ಶನ’

ಬಳ್ಳಾರಿ : ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿ ಮತ್ತು ಫೀಲ್ಡ್ ಆಫೀಸರ್ ಹುದ್ದೆಗಳ ನಿಯುಕ್ತಿಗೆ ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನ ಏರ್ಪಡಿಸಲಾಗಿದೆ ಎಂದು ಬಳ್ಳಾರಿ ವಿಭಾಗದ ಅಂಚೆ ಅಧೀಕ್ಷಕ ವಿ.ಎಲ್.ಚಿತ್‍ಕೋಟೆ ಅವರು ತಿಳಿಸಿದ್ದಾರೆ. ನೇರ ಸಂದರ್ಶನವನ್ನು ಫೆ.22 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಕೋಟೆ ಆವರಣದ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರ ಹಾಗೂ ಶೈಕ್ಷಣಿಕ ಪ್ರಮಾಣ ಪತ್ರದ … Continue reading Job Alert: ಫೆ.22ರಂದು ‘ಅಂಚೆ ಇಲಾಖೆ’ಯಲ್ಲಿ ಖಾಲಿ ಇರುವ ಈ ಹುದ್ದೆಗಳ ಭರ್ತಿಗೆ ‘ನೇರ ಸಂದರ್ಶನ’