BIGG NEWS: ರೌಡಿಗಳ ಸೇರ್ಪಡೆ ವಿಚಾರ ಬಿಜೆಪಿ ಪಕ್ಷಕ್ಕೆ ಶೋಭೆ ತರುವುದಿಲ್ಲ; ಪ್ರಮೋದ್‌ ಮುತಾಲಿಕ್‌ ಕಿಡಿ

ಕೊಪ್ಪಳ: ಹನುಮ ವ್ರತದ ಹಿನ್ನೆಲೆ ಅಂಜನಾದ್ರಿಗೆ ಲಕ್ಷಾಂತರ ಭಕ್ತರು ಮಾಲಾ‌ ವಿರಮಣ ಹಮ್ಮಿಕೊಂಡ ಕಾರಣ ಅಂಜನಾದ್ರಿಗೆ ಪ್ರಮೋದ್​ ಮುತಾಲಿಕ್ ಭೇಟಿ ನೀಡಿದ್ದಾರೆ. HEALTH TIPS: ವ್ಯಾಯಾಮ ಮಾಡುವಾಗ ಈ ಸಲಹೆಗಳನ್ನು ಪಾಲಿಸಿ| Workout   ಹಿಂದುತ್ವಕ್ಕಾಗಿ ದುಡಿದವರು, ಪ್ರಾಣ ಒತ್ತೆಯಿಟ್ಟವರು ಬಿಜೆಪಿಗೆ ಬೇಕಿಲ್ಲ. ಅವರಿಗೇನಿದ್ದರೂ ರೌಡಿಗಳು ಸಾಕು ಎಂದು ಶ್ರೀರಾಮಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್​ ಮುತಾಲಿಕ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೌಡಿಗಳ ಸೇರ್ಪಡೆ ವಿಚಾರ ಬಿಜೆಪಿ ಪಕ್ಷಕ್ಕೆ ಶೋಭೆ ತರುವುದಿಲ್ಲ. ಹಣವಿದ್ದವರನ್ನು, ರೌಡಿಗಳನ್ನು, ಗೂಂಡಾಗಳನ್ನು … Continue reading BIGG NEWS: ರೌಡಿಗಳ ಸೇರ್ಪಡೆ ವಿಚಾರ ಬಿಜೆಪಿ ಪಕ್ಷಕ್ಕೆ ಶೋಭೆ ತರುವುದಿಲ್ಲ; ಪ್ರಮೋದ್‌ ಮುತಾಲಿಕ್‌ ಕಿಡಿ