BIGG NEWS : ಕುತೂಹಲ ಕೆರಳಿಸಿದ ‘ಪಂಚಮಸಾಲಿ ಮೀಸಲಾತಿ’ ವಿಚಾರ : ಇಂದಿನ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ..?

ಬೆಳಗಾವಿ : ಇದೀಗ ಸುವರ್ಣಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ಆರಂಭವಾಗಿದೆ. ಪಂಚಮಸಾಲಿ ಮತ್ತು ಒಕ್ಕಲಿಗರ ಮೀಸಲಾತಿ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ. ಪಂಚಮಸಾಲಿ ಮೀಸಲಾತಿ’ ಗೆ ಒತ್ತಾಯಿಸಿ ಪಂಚಮಸಾಲಿ ಸಮುದಾಯದ ಮುಖಂಡರು ಭಾರೀ ಪ್ರತಿಭಟನೆ ನಡೆಸಿದ್ದು, ಇಂದಿನ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಬೊಮ್ಮಾಯಿ ಮಹತ್ವದ ನಿರ್ಧಾರ ಘೋಷಿಸಲಿದ್ದಾರೆ. ಪಂಚಮಸಾಲಿ ಹಾಗೂ ಒಕ್ಕಲಿಗ ಸಮುದಾಯಕ್ಕೆ ಪ್ರತ್ಯೇಕ ಪ್ರವರ್ಗ ರಚಿಸಿ ಮೀಸಲಾತಿ ನೀಡುವ ಸಂಬಂಧ ಚರ್ಚೆ ನಡೆಯುವ ಸಾಧ್ಯತೆ ಇದೆ.ಇನ್ನು … Continue reading BIGG NEWS : ಕುತೂಹಲ ಕೆರಳಿಸಿದ ‘ಪಂಚಮಸಾಲಿ ಮೀಸಲಾತಿ’ ವಿಚಾರ : ಇಂದಿನ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ..?