ಬೆಂಗಳೂರು: ನಗರದ ಪರೀಕ್ಷಾ ಕೇಂದ್ರವೊಂದರಲ್ಲಿ ಸಿಇಟಿ ಪರೀಕ್ಷಾರ್ಥಿಗಳ ಜನಿವಾರ ತೆಗೆಸಿದ ಘಟನೆಗೆ ಸಂಬಂಧಿಸಿದಂತೆ ಸಮಗ್ರ ವಿಚಾರಣೆ ನಡೆಸಲು ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಾರ್ಯಾಲಯವು ತನಿಖಾ ತಂಡವನ್ನು ರಚಿಸಿ ಆದೇಶ ಹೊರಡಿಸಿದೆ. ಘಟನೆಯ ಹಿನ್ನೆಲೆ ದಿನಾಂಕ 23/04/2026 ರಂದು ನಡೆದ 2026ನೇ ಸಾಲಿನ ಸಿ.ಇ.ಟಿ (ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ) ಪರೀಕ್ಷೆಯ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಬೆಂಗಳೂರಿನ ಕೃಪಾನಿಧಿ ಪದವಿ ಪೂರ್ವ ಕಾಲೇಜು (Krupanidhi PU College) ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗೆ ಹಾಜರಾಗಲು ಬಂದಿದ್ದ ಕೆಲವು ಅಭ್ಯರ್ಥಿಗಳ ಜನಿವಾರವನ್ನು … Continue reading BREAKING: ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ವಿಚಾರ: ತನಿಖೆಗೆ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed