ಸಿಎಂ ಸ್ಥಾನದ ವಿಚಾರ ನನ್ನ, ಸಿಎಂ ಹಾಗೂ ಹೈಕಮಾಂಡ್ ನಡುವಣ ವಿಚಾರ: ಡಿಸಿಎಂ ಡಿ.ಕೆ. ಶಿವಕುಮಾರ್

ನವದೆಹಲಿ: “ಸಿಎಂ ಸ್ಥಾನದ ವಿಚಾರ ನನ್ನ, ಸಿಎಂ ಹಾಗೂ ಹೈಕಮಾಂಡ್ ನಡುವಣ ವಿಚಾರ. ಇದು ಸಾರ್ವಜನಿಕವಾಗಿ ಚರ್ಚೆ ಮಾಡುವ ವಿಷಯವಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟಪಡಿಸಿದರು. ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ರಾಹುಲ್ ಗಾಂಧಿ ಅವರ ಜೊತೆ ಸಿಎಂ ಸ್ಥಾನದ ಬಗ್ಗೆ ಚರ್ಚೆ ಮಾಡಲಾಯಿತೇ ಎಂದು ಕೇಳಿದಾಗ, ಈ ರೀತಿ ಉತ್ತರಿಸಿದರು. ಇಂದು ಅಸ್ಸಾಂ ಚುನಾವಣೆ ಸಂಬಂಧ ಹೈಕಮಾಂಡ್ ನಾಯಕರ ಜತೆ ಸಭೆ ಇದೆ, ಈ ಸಭೆಯ ಯೋಜನೆಗಳೇನು ಎಂದು … Continue reading ಸಿಎಂ ಸ್ಥಾನದ ವಿಚಾರ ನನ್ನ, ಸಿಎಂ ಹಾಗೂ ಹೈಕಮಾಂಡ್ ನಡುವಣ ವಿಚಾರ: ಡಿಸಿಎಂ ಡಿ.ಕೆ. ಶಿವಕುಮಾರ್