SHOCKING: ಕಲಬುರ್ಗಿ ಜಿಲ್ಲಾ ಕೋರ್ಟ್ ಚೇಂಬರ್ ನಲ್ಲಿದ್ದ ನ್ಯಾಯಾಧೀಶರು ಹೃದಯಾಘಾತದಿಂದ ನಿಧನ
ಕಲಬುರ್ಗಿ: ಜಿಲ್ಲೆಯಲ್ಲಿ ಕೋರ್ಟ್ ನ ಚೇಂಬರ್ ನಲ್ಲಿದ್ದಂತ ಮೂರನೇ ಹಿರಿಯ ಶ್ರೇಣಿಯ ನ್ಯಾಯಾಧೀಶರು ಹೃದಯಾಘಾತದಿಂದ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಕಲಬುರ್ಗಿ ಜಿಲ್ಲಾ ನ್ಯಾಯಾಲಯದ ಕೋರ್ಚ್ ಚೇಂಬರ್ ನಲ್ಲಿದ್ದಾಗಲೇ ಮೂರನೇ ಹಿರಿಯ ಶ್ರೇಣಿಯ ನ್ಯಾಯಾಧೀಶರಾದಂತ ವಿಶ್ವನಾಥ ಮುಗುಟಿ(44) ಎಂಬುವರಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೇ ಅವರು ಮಾರ್ಗ ಮಧ್ಯದಲ್ಲೇ ಸಾವನ್ನಪ್ಪಿರುವುದಾಗಿ ವೈದ್ಯರು ಖಚಿತ ಪಡಿಸಿದ್ದಾರೆ. ಅಂದಹಾಗೇ ಇಂದು ಎಂದಿನಂತೆ ಕೋರ್ಟ್ ಗೆ ನಗು ನಗುತ್ತಲೇ ನ್ಯಾಯಮೂರ್ತಿ ವಿಶ್ವನಾಥ್ ಮುಗುಟಿ ಅವರು ಆಗಮಿಸಿದ್ದರು. ತಮ್ಮ ಚೇಂಬರ್ … Continue reading SHOCKING: ಕಲಬುರ್ಗಿ ಜಿಲ್ಲಾ ಕೋರ್ಟ್ ಚೇಂಬರ್ ನಲ್ಲಿದ್ದ ನ್ಯಾಯಾಧೀಶರು ಹೃದಯಾಘಾತದಿಂದ ನಿಧನ
Copy and paste this URL into your WordPress site to embed
Copy and paste this code into your site to embed