BREAKING: ಕನ್ನಡದ ‘ಬಿಗ್ ಬಾಸ್’ ಕಾರ್ಯಕ್ರಮ ಯಾವತ್ತೂ ನಿಲ್ಲೋದಿಲ್ಲ: ನಟ ಕಿಚ್ಚ ಸುದೀಪ್ | Kannada Bigg Boss

ಬೆಂಗಳೂರು: ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಎಂದಿಗೂ ನಿಲ್ಲೋದಿಲ್ಲ ಎಂಬುದಾಗಿ ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ತಿಳಿಸಿದ್ದಾರೆ. ಈ ಕುರಿತಂತೆ ಬಿಗ್ ಬಾಸ್ ವೇದಿಕೆಯಲ್ಲೇ ಮಾತನಾಡಿರುವಂತ ಅವರು, ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಯಾವತ್ತಿಗೂ ನಿಲ್ಲೋದಿಲ್ಲ. ನಿಮ್ಮ ಪ್ರೀತಿ, ಸಹಕಾರ ಇರೋವರೆಗೂ ನಿಲ್ಲೋದಿಲ್ಲ. ಬಿಗ್ ಬಾಸ್ ರಿಯಾಲಿಟಿ ಶೋ ಮುಂದುವರೆಸೋದಕ್ಕೆ ಸಹಕರಿಸಿದಂತ ಎಲ್ಲರಿಗೂ ಧನ್ಯವಾದವನ್ನು ಅರ್ಪಿಸಿದ್ದಾರೆ. ಅಂದಹಾಗೇ ಮಾಲಿನ್ಯ ನಿಯಂತ್ರಣ ನಿಯಮಗಳನ್ನು ಉಲ್ಲಂಘನೆ ಮಾಡಿದ ಕಾರಣಕ್ಕಾಗಿ ರಾಮನಗರದ ಬಿಡದಿ ಬಳಿಯಲ್ಲಿರುವಂತ ಜಾಲಿವುಡ್ ಸ್ಟುಡಿಯೋಗೆ … Continue reading BREAKING: ಕನ್ನಡದ ‘ಬಿಗ್ ಬಾಸ್’ ಕಾರ್ಯಕ್ರಮ ಯಾವತ್ತೂ ನಿಲ್ಲೋದಿಲ್ಲ: ನಟ ಕಿಚ್ಚ ಸುದೀಪ್ | Kannada Bigg Boss