ಧಾರವಾಡದಲ್ಲಿ ಕನ್ನಡ ಕಲಿಕಾ ಕೇಂದ್ರ ಆರಂಭಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸಿದ್ಧವಿದೆ: ಪುರುಷೋತ್ತಮ ಬಿಳಿಮಲೆ

ಧಾರವಾಡ : ಕನ್ನಡಕ್ಕಾಗಿ ಹೋರಾಟ ನಡೆಸಿದವರ ಮೇಲೆ ಪೊಲೀಸ್ ಪ್ರಕರಣಗಳು ದಾಖಲಾಗಿರುವ ಬಗ್ಗೆ ಸರ್ಕಾರಕ್ಕೆ ಮಾಹಿತಿ ನೀಡಲಾಗುವುದು. ಪೊಲೀಸ್ ಮತ್ತು ಜಿಲ್ಲಾಡಳಿತ ಈ ಕುರಿತು ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ವರದಿ ಸಲ್ಲಿಸಬೇಕೆಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅವರು ಹೇಳಿದರು. ಅವರು ಇಂದು (ಜುಲೈ 9) ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಗಂಣದಲ್ಲಿ ಕನ್ನಡ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ ಜರುಗಿಸಿ, ಮಾತನಾಡಿದರು. ಗೋಕಾಕ ಚಳುವಳಿಯ ಸ್ಮರಣೆಗಾಗಿ ಹುಬ್ಬಳ್ಳಿಯ ಗಬ್ಬೂರ ಬೈಪಾಸ್ ಹತ್ತಿರ ಇರುವ … Continue reading ಧಾರವಾಡದಲ್ಲಿ ಕನ್ನಡ ಕಲಿಕಾ ಕೇಂದ್ರ ಆರಂಭಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸಿದ್ಧವಿದೆ: ಪುರುಷೋತ್ತಮ ಬಿಳಿಮಲೆ