ಸರ್ಕಾರಿ ಶಾಲೆಗಳಲ್ಲಿ ‘ಆಂಗ್ಲ ಮಾಧ್ಯಮ ತರಗತಿ’ಗಳನ್ನು ತೆರೆಯುವ ಕ್ರಮಕ್ಕೆ ‘ಕನ್ನಡ ಅಭಿವೃದ್ಧಿ ಪ್ರಾಧಿಕಾರ’ ವಿರೋಧ

ಬೆಂಗಳೂರು: ರಾಜ್ಯಾದ್ಯಂತ 4134 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹೊಸದಾಗಿ ಆಂಗ್ಲ ಮಾಧ್ಯಮ ತರಗತಿಗಳನ್ನು ತೆರೆಯುವ ರಾಜ್ಯ ಸರ್ಕಾರದ ನಿರ್ಧಾರದ ಬಗ್ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ತೀವ್ರ ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿರುವ ಬಿಳಿಮಲೆ, ಸಂವಹನಕ್ಕಾಗಿ ತಾಯ್ನುಡಿಯನ್ನು ಹೊರತಾದ ಯಾವುದೇ ಭಾಷೆಗಳನ್ನು ಕಲಿಯುವುದು ತಪ್ಪಲ್ಲವೆನ್ನುತ್ತಲೇ, ಅಂತಹ ಪ್ರಯತ್ನಗಳು ನಮ್ಮ ಮಾತೃಭಾಷೆಯನ್ನೇ … Continue reading ಸರ್ಕಾರಿ ಶಾಲೆಗಳಲ್ಲಿ ‘ಆಂಗ್ಲ ಮಾಧ್ಯಮ ತರಗತಿ’ಗಳನ್ನು ತೆರೆಯುವ ಕ್ರಮಕ್ಕೆ ‘ಕನ್ನಡ ಅಭಿವೃದ್ಧಿ ಪ್ರಾಧಿಕಾರ’ ವಿರೋಧ