SHOCKING : ಶಾಲೆಯಲ್ಲಿ ಇಲಿ ಬಿದ್ದಿದ್ದ ಸಾಂಬಾರನ್ನೇ ಮಕ್ಕಳಿಗೆ ಬಡಿಸಿದ ಅಡುಗೆ ಸಹಾಯಕರು..!

ಕಾರವಾಡ : ಇಲಿ ಬಿದ್ದಿದ್ದ ಸಾಂಬಾರನ್ನೇ ಮಕ್ಕಳಿಗೆ ಬಡಿಸಿದ ಪರಿಣಾಮ  ಮಕ್ಕಳು ಅಸ್ವಸ್ಥರಾದ ಘಟನೆ ಮುಂಡಗೋಡ ಪಟ್ಟಣದ ಸರಕಾರಿ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಸುಮಾರು 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಶಾಲೆಯಲ್ಲಿ ಓದುತ್ತಿದ್ದು, ಅಡುಗೆ ಸಹಾಯಕರು ನಿರ್ಲಕ್ಷ್ಯ ತೋರಿ ಇಲಿ ಬಿದ್ದಿದ್ದ ಸಾಂಬಾರನ್ನೇ ಮಕ್ಕಳಿಗೆ ಬಡಿಸಿದ್ದಾರೆ. ಶಾಲೆಯ ಮುಖ್ಯೋಪಾಧ್ಯಾಯರು, , ಅಡುಗೆ ಸಹಾಯಕರ ವಿರುದ್ಧ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಂಬಾರಿಗೆ ಬಿದ್ದ ಇಲಿಯನ್ನು ವಿದ್ಯಾರ್ಥಿಗಳಿಂದ ತೆಗೆಯಿಸಿ ಅದೇ ಸಾಂಬಾರನ್ನು ಮಕ್ಕಳಿಗೆ ಅಡುಗೆ … Continue reading SHOCKING : ಶಾಲೆಯಲ್ಲಿ ಇಲಿ ಬಿದ್ದಿದ್ದ ಸಾಂಬಾರನ್ನೇ ಮಕ್ಕಳಿಗೆ ಬಡಿಸಿದ ಅಡುಗೆ ಸಹಾಯಕರು..!