‘ಪುಂಡರ ಗ್ಯಾಂಗ್’ ಹೆಡಮುರಿ ಕಟ್ಟಲು ‘ವಿದ್ಯಾರ್ಥಿನಿ’ಯಂತೆ ಕಾಲೇಜು ಸೇರಿದ ‘ಲೇಡಿ ಪೊಲೀಸ್’, ಮುಂದಾಗಿದ್ದು ರೋಚಕ.!

ಇಂದೋರ್ : ಎಂಜಿಎಂ ವೈದ್ಯಕೀಯ ಕಾಲೇಜಿನ ರ್ಯಾಗಿಂಗ್ ಪ್ರಕರಣವನ್ನ ಮಧ್ಯಪ್ರದೇಶದ ಇಂದೋರ್ನ ಪೊಲೀಸರು ಅತ್ಯಂತ ವಿಶಿಷ್ಟ ರೀತಿಯಲ್ಲಿ ಭೇದಿಸಿದ್ದಾರೆ. ಜುಲೈ 24ರಂದು ಕಾಲೇಜಿನಲ್ಲಿ ರ್ಯಾಗಿಂಗ್ ನಡೆದಿರುವ ಬಗ್ಗೆ ಪೊಲೀಸರಿಗೆ ದೂರು ಬಂದಿತ್ತಾದ್ರೂ, ಇದನ್ನ ನೀಡಿದ್ಯಾರು.? ಯಾರನ್ನ ರ್ಯಾಗಿಂಗ್ ಮಾಡಲಾಗ್ತಿದೆ ಅನ್ನೋ ಯಾವ ಮಾಹಿತಿಯೂ ಸಿಗದ ಕುರುಡು ಪ್ರಕರಣವಾಗಿತ್ತು. ಹೀಗಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಸಾಕ್ಷ್ಯಾಧಾರಗಳನ್ನ ಸಂಗ್ರಹಿಸಲು ಪೊಲೀಸರು ರಹಸ್ಯ ಪೊಲೀಸ್ ಅಧಿಕಾರಿ ಶಾಲಿನಿ ಚೌಹಾಣ್ ಅವ್ರನ್ನ ನೇಮಿಸಿದ್ದಾರೆ. ಈ ಕುರುಡು ರ್ಯಾಗಿಂಗ್ ಪ್ರಕರಣವನ್ನ ಹೇಗೆ ಬಯಲಿಗೆಳೆಯಲು ಸಜ್ಜಾದ … Continue reading ‘ಪುಂಡರ ಗ್ಯಾಂಗ್’ ಹೆಡಮುರಿ ಕಟ್ಟಲು ‘ವಿದ್ಯಾರ್ಥಿನಿ’ಯಂತೆ ಕಾಲೇಜು ಸೇರಿದ ‘ಲೇಡಿ ಪೊಲೀಸ್’, ಮುಂದಾಗಿದ್ದು ರೋಚಕ.!