ಸಿದ್ದರಾಮಯ್ಯ ಬಳಸಿದ ಭಾಷೆ, ಅವರ ಘನತೆಗೆ ತಕ್ಕುದಲ್ಲ : ಗೃಹ ಸಚಿವ ಆರಗ ಜ್ಞಾನೇಂದ್ರ
ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ಅವರ ಹೇಳಿಕೆ ನೀಡಿದ ಸಿದ್ದರಾಮಯ್ಯ ಕೂಡಲೇ ಕ್ಷಮೆ ಕೇಳಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಸಿದ್ದರಾಮಯ್ಯ ಬಳಸಿದ ಭಾಷೆ, ಅವರ ಘನತೆಗೆ ತಕ್ಕುದಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕಿಡಿಕಾರಿದರು.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸಂಭೋದಿಸಿ, ಸಿದ್ದರಾಮಯ್ಯ ಅವರು ಆಡಿದ ಮಾತುಗಳು ಎಲ್ಲರ ಮನ ನೋಯಿಸಿದೆ ಎಂದು ಹೇಳಿದರು. ಸಿದ್ದರಾಮಯ್ಯನವರ ಹೇಳಿಕೆಯನ್ನು ಖಂಡಿಸುತ್ತೇನೆ, ಸಿದ್ದರಾಮಯ್ಯ ಕೂಡಲೇ ಕ್ಷಮೆ ಕೇಳಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ … Continue reading ಸಿದ್ದರಾಮಯ್ಯ ಬಳಸಿದ ಭಾಷೆ, ಅವರ ಘನತೆಗೆ ತಕ್ಕುದಲ್ಲ : ಗೃಹ ಸಚಿವ ಆರಗ ಜ್ಞಾನೇಂದ್ರ
Copy and paste this URL into your WordPress site to embed
Copy and paste this code into your site to embed