ಮಹಾತ್ಮ ಗಾಂಧಿ ಹೆಸರನ್ನು ತೆಗೆದ ಬಿಜೆಪಿ ಸರ್ಕಾರಕ್ಕೆ ಕೊನೆಯ ದಿನಗಳು ಪ್ರಾರಂಭ: ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು : “ಹುಟ್ಟಿದ ಸೂರ್ಯ ಮುಳುಗಲೇ ಬೇಕು. ಮಹಾತ್ಮ ಗಾಂಧಿ ಅವರ ಹೆಸರನ್ನು ತೆಗೆಯುವುದರ ಮೂಲಕ ಕೇಂದ್ರ ಬಿಜೆಪಿ ಸರ್ಕಾರದ ಕೊನೆಯ ದಿನಗಳು ಪ್ರಾರಂಭವಾಗಿದೆ” ಎಂದು ಡಿಸಿಎಂ‌ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ನಡೆದ ಮಾಧ್ಯಮಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿದರು.‌ “ಆರ್ಟಿಕಲ್ 21 ರ ಮೂಲಕ ಸಾಂವಿಧಾನಿಕವಾಗಿ ಕಾಂಗ್ರೆಸ್ ಪಕ್ಷ ನೀಡಿದ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಕಾರ್ಯಕ್ರಮವನ್ನು ಬಿಜೆಪಿ ಮುಟ್ಟುವ ಧೈರ್ಯ ಮಾಡುತ್ತದೆ ಎಂದುಕೊಂಡಿರಲಿಲ್ಲ. ಆದರೆ ಈಗ ಮನರೇಗಾ ಹೆಸರನ್ನು ಬದಲಾವಣೆ ಮಾಡಲು ಹೊರಟಿರುವುದು … Continue reading ಮಹಾತ್ಮ ಗಾಂಧಿ ಹೆಸರನ್ನು ತೆಗೆದ ಬಿಜೆಪಿ ಸರ್ಕಾರಕ್ಕೆ ಕೊನೆಯ ದಿನಗಳು ಪ್ರಾರಂಭ: ಡಿಸಿಎಂ ಡಿ.ಕೆ ಶಿವಕುಮಾರ್