BREAKING: ನಾಳೆ ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಪಾರ್ಥೀವ ಶರೀರ ಅಂತ್ಯಕ್ರಿಯೆ

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ(94) ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ನಾಳೆ ಲಿಂಗಾಯತ ಸಂಪ್ರದಾಯದಂತೆ ದಾವಣಗೆರೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ನಿರ್ಧರಿಸಲಾಗಿದೆ. ಇಂದು ನಿಧನರಾದಂತ ಶಾಮನೂರು ಶಿವಶಂಕರಪ್ಪ ಪಾರ್ಥೀವ ಶರೀರವನ್ನು ನಾಳೆ ಬೆಳಗ್ಗೆ 9 ಗಂಟೆಗೆ ಆಸ್ಪತ್ರೆಯಿಂದ ವೀರಶೈವ ಮಹಾಸಭಾ ಕಚೇರಿಗೆ ತರಲಾಗುತ್ತಿದೆ. ಬೆಳಗ್ಗೆ 10 ಗಂಟೆಯಿಂದ 10.30ರವರೆಗೆ ಅಲ್ಲಿಯೇ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗುತ್ತಿದೆ ಎಂಬುದಾಗಿ ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ. ಸದ್ಯ … Continue reading BREAKING: ನಾಳೆ ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಪಾರ್ಥೀವ ಶರೀರ ಅಂತ್ಯಕ್ರಿಯೆ