ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ವಿಚಾರ ಮತ್ತಷ್ಟು ತಾರಕಕ್ಕೆ ಏರಲಿದೆ: ಛಲವಾದಿ ನಾರಾಯಣಸ್ವಾಮಿ ಭವಿಷ್ಯ

ಬೆಂಗಳೂರು: ಎಐಸಿಸಿ ಅಧ್ಯಕ್ಷರ ಅಸ್ಪಷ್ಟ ಹೇಳಿಕೆಯ ಬಳಿಕ ರಾಜ್ಯ ಕಾಂಗ್ರೆಸ್ಸಿನಲ್ಲಿ ನಾಯಕತ್ವ ವಿಚಾರ ಮತ್ತಷ್ಟು ತಾರಕಕ್ಕೆ ಹೋಗಲಿದೆ. ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಲಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ. ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ಪ್ರಶ್ನೆಗೆ ಉತ್ತರಿಸಿದರು. ಈ ಸರಕಾರ ರಾಜ್ಯವನ್ನು ಈಗಾಗಲೇ ಸರ್ವನಾಶದ ಅಂಚಿಗೆ ತೆಗೆದುಕೊಂಡು ಹೋಗಿದೆ. ಕೇವಲ ಲೂಟಿ ಮಾಡುವುದನ್ನು ಇವತ್ತು ಸಚಿವರು ಮಾಡುತ್ತಿದ್ದಾರೆ. ಒಬ್ಬರು ಭೂಕಳ್ಳತನ ಮಾಡುತ್ತಿದ್ದರೆ, ಮತ್ತೊಬ್ಬರು ಗ್ಯಾರಂಟಿ ಕಳ್ಳತನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಅನೇಕ … Continue reading ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ವಿಚಾರ ಮತ್ತಷ್ಟು ತಾರಕಕ್ಕೆ ಏರಲಿದೆ: ಛಲವಾದಿ ನಾರಾಯಣಸ್ವಾಮಿ ಭವಿಷ್ಯ