ಬಸವ ಜಯಮೃತ್ಯುಂಜಯಶ್ರೀಗಳ ವಿರುದ್ಧ ಸಿಡಿ ಬಾಂಬ್ ಸಿಡಿಸಿದ ಶಾಸಕ ವಿಜಯಾನಂದ ಕಾಶಪ್ಪನವರ್

ಬಾಗಲಕೋಟೆ: ಕೂಡಲ ಸಂಗಮನದ ಪಂಚಮಸಾಲಿ ಪೀಠಾಧಿಪತಿ ಸ್ಥಾನದಿಂದ ಬಸವ ಜಯಮೃತ್ಯಂಜಯಶ್ರೀಗಳನ್ನು ಉಚ್ಚಾಟಿಸಲಾಗಿದೆ. ಈ ಬೆನ್ನಲ್ಲೇ ಸ್ವಾಮೀಜಿ ವಿರುದ್ಧ ಸಿಡಿ ಬಾಂಬ್ ಅನ್ನು ಶಾಸಕ ವಿಜಯಾನಂದ ಕಾಶಪ್ಪನವರ್ ಸಿಡಿಸಿದ್ದಾರೆ. ಇಂದು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನಲ್ಲಿ ನಡೆದಂತ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದ ಟ್ರಸ್ಟ್ ಸಭೆಯಲ್ಲಿ ಕೂಡಲಸಂಗಮದ ಪಂಚಮಸಾಲಿ ಪೀಠಾಧಿಪತಿ ಸ್ಥಾನದಿಂದ ಜಯಮೃತ್ಯುಂಜಯಶ್ರೀಗಳನ್ನು ಉಚ್ಚಾಟಿಸುವಂತ ನಿರ್ಧಾರವನ್ನು ಕೈಗೊಳ್ಳಲಾಗಿತ್ತು. ಹೀಗಾಗಿ ಕೂಡಲಸಂಗಮದ ಪಂಚಮಸಾಲಿ ಪೀಠಕ್ಕೆ ಬೀಗವನ್ನು ಸಿಬ್ಬಂದಿಗಳು ಹಾಕಿದ್ದಾರೆ. ಪಂಚಮಸಾಲಿ ಪೀಠಕ್ಕೆ ಬೀಗ ಹಾಕಿಕೊಂಡು ಸಿಬ್ಬಂದಿ ಹೋಗಿದ್ದಾರೆ. ಇನ್ನೂ … Continue reading ಬಸವ ಜಯಮೃತ್ಯುಂಜಯಶ್ರೀಗಳ ವಿರುದ್ಧ ಸಿಡಿ ಬಾಂಬ್ ಸಿಡಿಸಿದ ಶಾಸಕ ವಿಜಯಾನಂದ ಕಾಶಪ್ಪನವರ್