ಮೂರು ತಿಂಗಳಿಂದ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ: ನಿಟ್ಟುಸಿರು ಬಿಟ್ಟ ಜನರು

ರಾಯಚೂರು: ಜಿಲ್ಲೆಯ ಕಳೆದ ಮೂರು ತಿಂಗಳಿನಿಂದ ಚಿರತೆಯೊಂದು ಕಾಣಿಸಿಕೊಂಡು ನಾಯಿ, ಪ್ರಾಣಿಗಳನ್ನು ತಿಂದು ಆತಂಕ ಮೂಡಿಸಿತ್ತು. ಹೀಗೆ ಮೂರು ತಿಂಗಳಿನಿಂದ ಗ್ರಾಮಸ್ಥರ ನಿದ್ದೆಗೆಡಿಸಿದ್ದಂತ ಚಿರತೆಯನ್ನು ಕೊನೆಗೂ ಅರಣ್ಯ ಇಲಾಖೆಯ ಸಿಬ್ಬಂದಿ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ರಾಯಚೂರು ತಾಲ್ಲೂಕಿನ ಡಿ.ರಾಂಪುರ ಬಳಿಯ ಬೆಟ್ಟದಲ್ಲಿ ಚಿರತೆ ಸೆರೆ ಹಿಡಿಯಲಾಗಿದೆ. ಈ ಚಿರತೆ 20ಕ್ಕೂ ಹೆಚ್ಚು ನಾಯಿಗಳು, ಮೇಕೆಗಳನ್ನು ತಿಂದು ಹಾಕಿತ್ತು. ಈ ಚಿರತೆ ಓಡಾಡುವಂತ ದೃಶ್ಯ ಡ್ರೋನ್ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಈ ಹಿನ್ನಲೆಯಲ್ಲಿ ಆತಂಕ ಸೃಷ್ಠಿಸಿದ್ದಂತ ಚಿರತೆಯ ಸೆರೆಗಾಗಿ ಬೆಟ್ಟದಲ್ಲಿ ಎರಡು … Continue reading ಮೂರು ತಿಂಗಳಿಂದ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ: ನಿಟ್ಟುಸಿರು ಬಿಟ್ಟ ಜನರು