SHOCKING NEWS: PU ಕಾಲೇಜಿನ ವಿದ್ಯಾರ್ಥಿಗಳ ಹುಚ್ಚಾಟ; OMG.. ಪಂದ್ಯ ಕಟ್ಟಿ ವಿದ್ಯಾರ್ಥಿನಿಯನ್ನು ಚುಂಬಿಸಿದ ವಿದ್ಯಾರ್ಥಿ…!

ಮಂಗಳೂರು: ನಗರದ ಪ್ರತಿಷ್ಠಿತ ಪಿಯು ಕಾಲೇಜಿನ ವಿದ್ಯಾರ್ಥಿಗಳು ಹುಚ್ಚಾಟ ನಡೆಸಿದ್ದಾರೆ. ಪಂದ್ಯ ಕಟ್ಟಿ ನಿಯಮದಂತೆ ವಿದ್ಯಾರ್ಥಿನಿಯನ್ನು ವಿದ್ಯಾರ್ಥಿ ಚುಂಬಿಸಿದ ಘಟನೆ ನಡೆದಿದೆ. BIGG NEWS: ಶಾಲಾ ವಾಹನಗಳಿಂದ ಸವಾರರಿಗೆ ಕಿರಿಕಿರಿ; ಖಾಸಗಿ ಸ್ಕೂಲ್ ಗಳಿಗೆ ಟ್ರಾಫಿಕ್‌ ಪೊಲೀಸರ ನೋಟಿಸ್‌ ಇದೀಗ ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.ತನ್ನ ಸಹಪಾಟಿಗಳ ಎದುರು ಖುಲ್ಲಂ ಖುಲ್ಲಾ ವಿದ್ಯಾರ್ಥಿ ಚುಂಬಿಸಿದ್ದಾನೆ.ಮಂಗಳೂರಿನ ಕಾಲೇಜು ವಿದ್ಯಾರ್ಥಿಗಳು ದಾರಿ ತಪ್ಪುತ್ತಿದ್ದು, ದೃಶ್ಯ ವೈರಲ್ ಆಗುತಿದ್ದಂತೆ ಪೊಲೀಸರು ಎಚ್ಚೇತ್ತುಕೊಂಡಿದ್ದಾರೆ. ಇದೀಗ ಪೊಲೀಸರು ತನಿಖೆ ನಡೆಸಿದ್ದಾರೆ. ವಿದ್ಯಾರ್ಥಿಗಳು … Continue reading SHOCKING NEWS: PU ಕಾಲೇಜಿನ ವಿದ್ಯಾರ್ಥಿಗಳ ಹುಚ್ಚಾಟ; OMG.. ಪಂದ್ಯ ಕಟ್ಟಿ ವಿದ್ಯಾರ್ಥಿನಿಯನ್ನು ಚುಂಬಿಸಿದ ವಿದ್ಯಾರ್ಥಿ…!