ಧರ್ಮಸ್ಥಳ ವಿರುದ್ಧ ಅಪಪ್ರಚಾರ ಖಂಡಿಸಿ ‘ಮದ್ದೂರು ಬಂದ್’ ಸಂಪೂರ್ಣ ಯಶಸ್ವಿ

ಮಂಡ್ಯ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಡೆಸುತ್ತಿರುವುದನ್ನು ಖಂಡಿಸಿ ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿ ಮತ್ತು ಹಿಂದೂ ಪರ ಸಂಘಟನೆಗಳು ಕರೆ ನೀಡಿದ್ದ ಶುಕ್ರವಾರ ಮದ್ದೂರು ಪಟ್ಟಣ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಯಿತು. ಮದ್ದೂರು ಪಟ್ಟಣ ವ್ಯಾಪ್ತಿಯ ಸರ್ಕಾರಿ ಕಛೇರಿಗಳು, ಬ್ಯಾಂಕ್, ಆಸ್ಪತ್ರೆ, ಶಾಲಾ ಕಾಲೇಜುಗಳು, ಚಿತ್ರ ಮಂದಿರಗಳು, ಮೆಡಿಕಲ್ ಶಾಪ್ ಹಾಗೂ ಅಗತ್ಯ ವಸ್ತುಗಳ ಮಾರಾಟ ಹೊರತು ಪಡಿಸಿ ಉಳಿದೆಲ್ಲಾ ವ್ಯಾಪಾರ ವಹಿವಾಟು ಬೆಳಿಗ್ಗೆಯಿಂದ ಸಂಜೆವರೆಗೂ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು. ಹಿಂದೂ ಜಾಗರಣ ವೇದಿಕೆ, … Continue reading ಧರ್ಮಸ್ಥಳ ವಿರುದ್ಧ ಅಪಪ್ರಚಾರ ಖಂಡಿಸಿ ‘ಮದ್ದೂರು ಬಂದ್’ ಸಂಪೂರ್ಣ ಯಶಸ್ವಿ