SHOCKING: ರಸ್ತೆಯಲ್ಲೇ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣು
ಮಡಿಕೇರಿ: ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ಅತ್ಯಂತ ಬೆಚ್ಚಿಬೀಳಿಸುವ ಘಟನೆಯೊಂದು ಸಂಭವಿಸಿದೆ. ವ್ಯಕ್ತಿಯೊಬ್ಬರು ತನ್ನ ಮನೆ ಎದುರಿನ ನಡುರಸ್ತೆಯಲ್ಲೇ ಒಂಟಿ ನಳಿಕೆಯ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಡಿಕೇರಿಯ ಹಿಮವನ ಲೇಔಟ್ ನಿವಾಸಿ ದೇವಿಪ್ರಸಾದ್ (40) ಎಂಬುವವರೇ ಮೃತಪಟ್ಟ ದುರ್ದೈವಿ. ಇಂದು ಮುಂಜಾನೆ ಅವರು ತಮ್ಮ ಮನೆಯ ಮುಂಭಾಗದ ರಸ್ತೆಗೆ ಬಂದು, ತಮ್ಮ ಬಳಿಯಿದ್ದ ಕೋವಿಯಿಂದ ಗುಂಡು ಹಾರಿಸಿಕೊಂಡಿದ್ದಾರೆ. ಗುಂಡಿನ ಸದ್ದು ಕೇಳಿ ಸ್ಥಳೀಯರು ಮತ್ತು ಮನೆಯವರು ಧಾವಿಸಿ ಬರುವಷ್ಟರಲ್ಲೇ ದೇವಿಪ್ರಸಾದ್ ರಕ್ತದ ಮಡುವಿನಲ್ಲಿ ಬಿದ್ದು ಪ್ರಾಣ … Continue reading SHOCKING: ರಸ್ತೆಯಲ್ಲೇ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣು
Copy and paste this URL into your WordPress site to embed
Copy and paste this code into your site to embed