CRIME NEWS: ಮಾಲೀಕರ ಮನೆಯಲ್ಲಿ ಚಿನ್ನಾಭರಣಗಳನ್ನು ಕಳವು ಮಾಡಿದ್ದ ವ್ಯವಸ್ಥಾಪಕ ಅರೆಸ್ಟ್
ಬೆಂಗಳೂರು: ಮಾಲೀಕರ ಮನೆಯಲ್ಲಿ ಚಿನ್ನಾಭರಣಗಳನ್ನು ಕಳವು ಮಾಡಿದ್ದ ವ್ಯವಸ್ಥಾಪಕನೊರ್ವನ ಬಂಧಿಸಲಾಗಿದೆ. ಅಲ್ಲದೇ ಬಂಧಿತ ಆರೋಪಿಯಿಂದ 1 ಕೆ.ಜಿ 40 ಗ್ರಾಂ ಚಿನ್ನಾಭರಣ ಮತ್ತು 1 ಕೆ.ಜಿ ಬೆಳ್ಳಿಯ ವಸ್ತು ವಶ ಸೇರಿದಂತೆ ಮೌಲ್ಯ 89.09 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಜಪ್ತಿ ಮಾಡಲಾಗಿದೆ. ಬೆಂಗಳೂರಿನ ಜಯನಗರ ಪೊಲೀಸ್ ಠಾಣಾ ಸರಹದ್ದಿನ ಜಯನಗರ 8ನೇ ಬ್ಲಾಕ್‌ನ ಸಂಗಂ ಸರ್ಕಲ್‌ನಲ್ಲಿ ವಾಸವಿರುವ ಪಿರಾದುದಾರರು, ದಿನಾಂಕ:26/07/2025 ರಂದು ಜಯನಗರ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರು ಬಿಸಿನೆಸ್ ಮಾಡಿಕೊಂಡಿದ್ದು, ಅವರ ವಾಸದ … Continue reading CRIME NEWS: ಮಾಲೀಕರ ಮನೆಯಲ್ಲಿ ಚಿನ್ನಾಭರಣಗಳನ್ನು ಕಳವು ಮಾಡಿದ್ದ ವ್ಯವಸ್ಥಾಪಕ ಅರೆಸ್ಟ್
Copy and paste this URL into your WordPress site to embed
Copy and paste this code into your site to embed