ಬೆಂಗಳೂರು ಏರ್ಪೋರ್ಟ್ ಮೆಟ್ರೋ ಮಾರ್ಗದ ಪ್ರಗತಿಯನ್ನು ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪರಿಶೀಲನೆ

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ವ್ಯವಸ್ಥಾಪಕ ನಿರ್ದೇಶಕರಾದ ಡಾ. ಜೆ. ರವಿಶಂಕರ್, ಭಾ.ಆ.ಸೇ, ಅವರು ಇಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೆಬ್ಬಾಳದವರೆಗಿನ ವಿಮಾನ ನಿಲ್ದಾಣ ಮೆಟ್ರೋ ಮಾರ್ಗದ ಕಾರಿಡಾರ್ ನಲ್ಲಿರುವ ವಯಾಡಕ್ಟ್ ನಿರ್ಮಾಣ, ನಿಲ್ದಾಣ ಕಟ್ಟಡಗಳು ಮತ್ತು ಮುಂಬರುವ ವಿಮಾನ ನಿಲ್ದಾಣ ಡಿಪೋ ಸೇರಿದಂತೆ ನಿರ್ಣಾಯಕ ಮೂಲಸೌಕರ್ಯ ಕಾರ್ಯಗಳ ಸ್ಥಳ ಪರಿಶೀಲನೆ ನಡೆಸಿದರು. ಇದಲ್ಲದೆ ಇನ್ಸ್ಪೆಕ್ಷನ್ ಸಮಯದಲ್ಲಿ ಮಹತ್ವದ ಮೂಲಸೌಕರ್ಯ ಕಾಮಗಾರಿಗಳಾದ ವಿಮಾನಪಥ (ವೈಡಕ್ಟ್) ನಿರ್ಮಾಣ ಹಾಗೂ ಭಾರತೀಯ ವಾಯುಪಡೆಯ ಆವರಣದ … Continue reading ಬೆಂಗಳೂರು ಏರ್ಪೋರ್ಟ್ ಮೆಟ್ರೋ ಮಾರ್ಗದ ಪ್ರಗತಿಯನ್ನು ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪರಿಶೀಲನೆ