Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

RTI ನಿಯಮ ಪಾಲಿಸದ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಬಿಸಿ: ಈ ಮಾರ್ಗಸೂಚಿ ಪ್ರಕಟ, ಪಾಲನೆ ಕಡ್ಡಾಯ!

BREAKING: ಪಿಎಂ ಮೋದಿ ಕುರಿತು ದಾರಿ ತಪ್ಪಿಸುವ ಎಕ್ಸ್ ಪೋಸ್ಟ್: ಮಧು ಕಿಶ್ವರ್‌ಗೆ ಜಾಮೀನು ನಿರಾಕರಿಸಿದ ಹೈಕೋರ್ಟ್!

Monsoon Rain: ದೇಶದ ಅನ್ನದಾತರಿಗೆ ಶಾಕಿಂಗ್ ನ್ಯೂಸ್: ಈ ವರ್ಷ ಶೇ.90ರಷ್ಟು ಮಾತ್ರ ಮುಂಗಾರು ಮಳೆ- IMD ಮುನ್ಸೂಚನೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Rain Alert: ಇಂದಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಂದು ವಾರ ಮಳೆ ಹವಾಮಾನ ಇಲಾಖೆ ಮುನ್ಸೂಚನೆ
KARNATAKA

Rain Alert: ಇಂದಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಂದು ವಾರ ಮಳೆ ಹವಾಮಾನ ಇಲಾಖೆ ಮುನ್ಸೂಚನೆ

By ಅವಿನಾಶ್‌ ಆರ್‌ ಭೀಮಸಂದ್ರ

ಬೆಂಗಳೂರು: ಜ.2ರಿಂದ ಒಂದು ವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 2.380 ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. 23.5 ಮತ್ತು ಜ.6ರಂದು ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಭಾಗ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ ಹವಾಮಾನ ಇಲಾಖೆ. ಹಾವೇರಿ, ಗದಗ, ರಾಯಚೂರು, ಬೀದರ್,ವಿಜಯಪುರ, ಕೊಪ್ಪಳದಲ್ಲೂ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ ಹವಾಮಾನ ಇಲಾಖೆ. ಇದಲ್ಲದೇ ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಹಾಸನ, ಮೈಸೂರು, ಮಂಡ್ಯ, ದಾವಣಗೆರೆಯಲ್ಲೂ ಮಳೆಯಾಗುವ ಸಾಧ್ಯತೆ ಇದೆ.

The Meteorological Department has predicted rain for a week in several districts of the state from today. ಇಂದಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಂದು ವಾರ ಮಳೆ ಹವಾಮಾನ ಇಲಾಖೆ ಮುನ್ಸೂಚನೆ
Share. Facebook Twitter LinkedIn WhatsApp Email

Related Posts

RTI ನಿಯಮ ಪಾಲಿಸದ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಬಿಸಿ: ಈ ಮಾರ್ಗಸೂಚಿ ಪ್ರಕಟ, ಪಾಲನೆ ಕಡ್ಡಾಯ!

2 Mins Read

ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ ಚುನಾವಣಾ ಪ್ರಕ್ರಿಯೆಗೆ ತಡೆ ನೀಡಲು ಹೈಕೋರ್ಟ್ ನಕಾರ

2 Mins Read

ಬೆಂಗಳೂರಲ್ಲಿ ವರುಣನ ಆರ್ಭಟಕ್ಕೆ ಮತ್ತೊಂದು ಬಲಿ: ಭಾರಿ ಮಳೆಗೆ ಕಾಂಪೌಂಡ್ ಕುಸಿದು ಆಟೋ ಚಾಲಕ ಸಾವು

1 Min Read
Recent News

RTI ನಿಯಮ ಪಾಲಿಸದ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಬಿಸಿ: ಈ ಮಾರ್ಗಸೂಚಿ ಪ್ರಕಟ, ಪಾಲನೆ ಕಡ್ಡಾಯ!

BREAKING: ಪಿಎಂ ಮೋದಿ ಕುರಿತು ದಾರಿ ತಪ್ಪಿಸುವ ಎಕ್ಸ್ ಪೋಸ್ಟ್: ಮಧು ಕಿಶ್ವರ್‌ಗೆ ಜಾಮೀನು ನಿರಾಕರಿಸಿದ ಹೈಕೋರ್ಟ್!

Monsoon Rain: ದೇಶದ ಅನ್ನದಾತರಿಗೆ ಶಾಕಿಂಗ್ ನ್ಯೂಸ್: ಈ ವರ್ಷ ಶೇ.90ರಷ್ಟು ಮಾತ್ರ ಮುಂಗಾರು ಮಳೆ- IMD ಮುನ್ಸೂಚನೆ

Too much sex: ಅತಿಯಾದ ಲೈಂಗಿಕ ಕ್ರಿಯೆಯಿಂದ ವೀರ್ಯಾಣುಗಳ ಸಂಖ್ಯೆ ಕಮ್ಮಿಯಾಗುತ್ತಾ? ತಜ್ಞರ ಮಾಹಿತಿ ಇಲ್ಲಿದೆ

State News
KARNATAKA

RTI ನಿಯಮ ಪಾಲಿಸದ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಬಿಸಿ: ಈ ಮಾರ್ಗಸೂಚಿ ಪ್ರಕಟ, ಪಾಲನೆ ಕಡ್ಡಾಯ!

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಮಾಹಿತಿ ಹಕ್ಕು ಅಧಿನಿಯಮ (RTI), 2005ರ ನಿಬಂಧನೆಗಳನ್ನು ಜಾರಿಗೊಳಿಸುವಲ್ಲಿ ಮತ್ತು ಮೇಲ್ಮನವಿಗಳನ್ನು ನಿರ್ವಹಿಸುವಲ್ಲಿ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಹಾಗೂ…

ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ ಚುನಾವಣಾ ಪ್ರಕ್ರಿಯೆಗೆ ತಡೆ ನೀಡಲು ಹೈಕೋರ್ಟ್ ನಕಾರ

ಬೆಂಗಳೂರಲ್ಲಿ ವರುಣನ ಆರ್ಭಟಕ್ಕೆ ಮತ್ತೊಂದು ಬಲಿ: ಭಾರಿ ಮಳೆಗೆ ಕಾಂಪೌಂಡ್ ಕುಸಿದು ಆಟೋ ಚಾಲಕ ಸಾವು

Lokayukta Raid: ಬೆಂಗಳೂರಲ್ಲಿ 15 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಬೆಸ್ಕಾಂ ಜಾಗೃತದಳದ ಎಇಇ ಲೋಕಾಯುಕ್ತ ಬಲೆಗೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.