Rain Alert: ಇಂದಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಂದು ವಾರ ಮಳೆ ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಜ.2ರಿಂದ ಒಂದು ವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 2.380 ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. 23.5 ಮತ್ತು ಜ.6ರಂದು ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗ, ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ ಹವಾಮಾನ ಇಲಾಖೆ. ಹಾವೇರಿ, … Continue reading Rain Alert: ಇಂದಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಂದು ವಾರ ಮಳೆ ಹವಾಮಾನ ಇಲಾಖೆ ಮುನ್ಸೂಚನೆ