1ನೇ ತರಗತಿ ಶಾಲಾ ಪ್ರವೇಶಕ್ಕೆ ಕನಿಷ್ಠ ವಯೋಮಿತಿ 5 ವರ್ಷ 5 ತಿಂಗಳು ನಿಗದಿ
ಬೆಂಗಳೂರು: ರಾಜ್ಯ ಸರ್ಕಾರದಿಂದ ಶಾಲಾ ಪ್ರವೇಶಕ್ಕೆ ಕನಿಷ್ಠ ವಯೋಮಿತಿಯನ್ನು ಕಡಿಮೆಗೊಳಿಸಲಾಗಿದೆ. ಈ ವರ್ಷ ಮಾತ್ರವೇ 5 ವರ್ಷ 5 ತಿಂಗಳು ನಿಗದಿ ಪಡಿಸಲಾಗಿದೆ. ಒಂದನೇ ತರಗತಿ ಪ್ರವೇಶದ ಕನಿಷ್ಠ ವಯೋಮಿತಿಯನ್ನು 5 ವರ್ಷ 5 ತಿಂಗಳಿಗೆ ನಿಗದಿ ಮಾಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ. ಜೂನ್ 1ಕ್ಕೆ 5 ವರ್ಷ 5 ತಿಂಗಳು ಪೂರೈಸಿದ ಮಕ್ಕಳು ಒಂದನೇ ತರಗತಿಗೆ ಪ್ರವೇಶ ಪಡೆಯಬಹುದು. ಈ ಅವಕಾಶ 2025-26ನೇ ಸಾಲಿಗೆ ಮಾತ್ರ ಅನ್ವಯವಾಗಲಿದೆ. 2026-27ನೇ ಶೈಕ್ಷಣಿಕ … Continue reading 1ನೇ ತರಗತಿ ಶಾಲಾ ಪ್ರವೇಶಕ್ಕೆ ಕನಿಷ್ಠ ವಯೋಮಿತಿ 5 ವರ್ಷ 5 ತಿಂಗಳು ನಿಗದಿ
Copy and paste this URL into your WordPress site to embed
Copy and paste this code into your site to embed