ಕೆಟ್ಟು ನಿಂತ ಮೈಕು, ಸೌಜನ್ಯ ಮೆರೆದ ಧ್ವನಿವರ್ಧಕವಿಲ್ಲದೇ ಮಾತನಾಡಿದ ಶಾಸಕ ಗೋಪಾಲಕೃಷ್ಣ ಬೇಳೂರು

ಶಿವಮೊಗ್ಗ: ದೊಡ್ಡ ದೊಡ್ಡ ಕಾರ್ಯಕ್ರಮಗಳಲ್ಲಿ ನೂರಾರು, ಸಾವಿರಾರು ಜನರಿಗೆ ಕಾರ್ಯಕ್ರಮದಲ್ಲಿ ಮಾತನಾಡುವವ ಮಾತು ಕೇಳಬೇಕೆಂದ್ರೆ ಮೈಕ್ ಬಹುಮುಖ್ಯ. ಒಂದು ವೇಳೆ ಮೈಕ್ ಕೈಕೊಟ್ರೆ ಕಾರ್ಯಕ್ರಮದ ಆಯೋಜಕರ ವಿರುದ್ಧ ಗರಂ ಆಗುವವರೇ ಹೆಚ್ಚು. ಆದರೇ ಇಂದು ಸಾಗರದಲ್ಲಿ ನಡೆದಂತ ಪ್ರೌಢಶಾಲಾ ಮಟ್ಟದ ಕ್ರೀಡಾಕೂಟದ ವೇಳೆಯಲ್ಲಿ ಮೈಕ್ ಕೈ ಕೊಟ್ಟರೂ ಸೌಜನ್ಯ ಮೆರೆದಂತ ಶಾಸಕ ಗೋಪಾಲಕೃಷ್ಣ ಬೇಳೂರು ಅವರು, ಮೈಕ್ ಇಲ್ಲದೇ ಗಟ್ಟಿ ಧ್ವನಿಯಲ್ಲಿ ಮಾತನಾಡಿ ಎಲ್ಲರ ಮೆಚ್ಚುಗೆ ಗಳಿಸಿದರು. ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ನೆಹರು ಮೈದಾನದಲ್ಲಿ ಪ್ರೌಢಶಾಲಾ … Continue reading ಕೆಟ್ಟು ನಿಂತ ಮೈಕು, ಸೌಜನ್ಯ ಮೆರೆದ ಧ್ವನಿವರ್ಧಕವಿಲ್ಲದೇ ಮಾತನಾಡಿದ ಶಾಸಕ ಗೋಪಾಲಕೃಷ್ಣ ಬೇಳೂರು