ನಾನು ಚಾಮರಾಜನಗರಕ್ಕೆ ಬಂದಷ್ಟೂ ನನ್ನ ಕುರ್ಚಿ ಗಟ್ಟಿ ಆಗುತ್ತಿದೆ : ಸಿಎಂ ಸಿದ್ದರಾಮಯ್ಯ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರ ಮಾತುಗಳು ಸಚಿವ ಸಂಪುಟದಲ್ಲಿ ಚರ್ಚೆ ಬಳಿಕ ರಾಜ್ಯದಲ್ಲಿ CAA ಜಾರಿ: ಗೃಹ ಸಚಿವ ಜಿ.ಪರಮೇಶ್ವರ್‌ ಪ್ರಮಾಣ ವಚನ ಸ್ವೀಕರಿಸಿದ ದಿನದಿಂದಲೇ ಭರವಸೆಗಳನ್ನು ಈಡೇರಿಸಿದ್ದೇವೆ. ಎಂಟೇ ತಿಂಗಳಲ್ಲಿ ಐದೂ ಗ್ಯಾರಂಟಿ ಜಾರಿ ಮಾಡಿದ್ದೇವೆ. 36,000 ಕೋಟಿ ರೂಪಾಯಿಗಳನ್ನು ಖರ್ಚು ಮಾಡಿ ಜನರ ಖಾತೆಗೆ ನೇರವಾಗಿ ಜಮೆ ಮಾಡಿದ್ದೇವೆ.ಅಧಿಕಾರ ಮತ್ತು ಸಂಪತ್ತು ಸಮಾಜದ ಎಲ್ಲರಲ್ಲೂ ಹಂಚಿಕೆಯಾಗಬೇಕು ಎನ್ನುವುದು ಸಂವಿಧಾನದ ಆಶಯ. ಸಂವಿಧಾನದ ಆಶಯಗಳಿಗೆ … Continue reading ನಾನು ಚಾಮರಾಜನಗರಕ್ಕೆ ಬಂದಷ್ಟೂ ನನ್ನ ಕುರ್ಚಿ ಗಟ್ಟಿ ಆಗುತ್ತಿದೆ : ಸಿಎಂ ಸಿದ್ದರಾಮಯ್ಯ