ನಾಳೆ ಮಧ್ಯಾಹ್ನದ ನಂತ್ರ ದಾವಣಗೆರೆಗೆ ಶಾಮನೂರು ಶಿವಶಂಕರಪ್ಪ ಪಾರ್ಥೀವ ಶರೀರ ರವಾನೆ
ಬೆಂಗಳೂರು: ನಗರದ ಖಾಸಗಿ ಆಸ್ಪತ್ರೆಯಲ್ಲಿ ವಯೋಸಜತೆಯಿಂದ ನಿಧನರಾದಂತ ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ಪಾರ್ಥೀವ ಶರೀರವನ್ನು ನಾಳೆ ಮಧ್ಯಾಹ್ನದ ನಂತ್ರ ದಾವಣಗೆರೆಗೆ ಕೊಂಡೊಯ್ಯೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಕಳೆದ 1 ತಿಂಗಳಿನಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದಂತ ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಇಂದು ಸಂಜೆ ನಿಧನರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ಅವರ ಪಾರ್ಥೀವ ಶರೀರವನ್ನು ಬೆಂಗಳೂರಿನಿಂದ ನಾಳೆ ಮಧ್ಯಾಹ್ನದ ನಂತ್ರ ದಾವಣಗೆರೆಗೆ ಕೊಂಡೊಯ್ಯುತ್ತಿರುವುದಾಗಿ ತಿಳಿದು ಬಂದಿದೆ. ದಾವಣಗೆರೆಯ ಬಾಪೂಜಿ ಸಂಸ್ಥೆಯ ಎಂಬಿಎ … Continue reading ನಾಳೆ ಮಧ್ಯಾಹ್ನದ ನಂತ್ರ ದಾವಣಗೆರೆಗೆ ಶಾಮನೂರು ಶಿವಶಂಕರಪ್ಪ ಪಾರ್ಥೀವ ಶರೀರ ರವಾನೆ
Copy and paste this URL into your WordPress site to embed
Copy and paste this code into your site to embed