Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಹಾಕುಂಭದ ‘ವೈರಲ್ ಗರ್ಲ್ ಮೋನಾಲಿಸಾ’ ನಾಪತ್ತೆ: ರಾಜಸ್ಥಾನದ ಬೀದಿಗಳಲ್ಲಿ ಪತ್ನಿಗಾಗಿ ಪತಿಯ ಹುಡುಕಾಟ | WATCH VIDEO

13/04/2026 11:56 AM

ALERT : ಪುರುಷರನ್ನೂ ಕಾಡುತ್ತಿದೆ `ಸ್ತನ ಕ್ಯಾನ್ಸರ್’ : ಸಂಶೋಧನೆಯಲ್ಲಿ ಬಯಲಾಯ್ತು ಆಘಾತಕಾರಿ ಸತ್ಯ!

13/04/2026 11:44 AM

BIG NEWS : ಕೊಪ್ಪಳದಲ್ಲಿ ಸುಟ್ಟ ಸ್ಥಿತಿಯಲ್ಲಿ ಇಬ್ಬರು ಯುವಕರ ಮೃತ ದೇಹಗಳು ಪತ್ತೆ : ಕೊಲೆ ಮಾಡಿರುವ ಶಂಕೆ!

13/04/2026 11:40 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ಈ ವಿಶೇಷ ರೈಲುಗಳ ಸಂಚಾರ ತಾತ್ಕಾಲಿಕವಾಗಿ ರದ್ದು
KARNATAKA

ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ಈ ವಿಶೇಷ ರೈಲುಗಳ ಸಂಚಾರ ತಾತ್ಕಾಲಿಕವಾಗಿ ರದ್ದು

By kannadanewsnow0916/06/2025 5:17 PM

ಹುಬ್ಬಳ್ಳಿ: ನೈಋತ್ಯ ರೈಲ್ವೆಯು ಕಾರ್ಯಾಚರಣೆಯ ಕಾರಣಗಳಿಂದ ಹಾಗೂ ಮುಂಬರುವ ರಥಯಾತ್ರೆ ಉತ್ಸವದ ಹಿನ್ನೆಲೆಯಲ್ಲಿ ಕೆಲವು ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದೆ.

ಎ) ಕೇಂದ್ರ ರೈಲ್ವೆಯಲ್ಲಿನ ಕಾರ್ಯಾಚರಣೆಯ ನಿರ್ಬಂಧಗಳಿಂದಾಗಿ ಈ ಕೆಳಗಿನ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ.

ರೈಲು ಸಂಖ್ಯೆ 07315 ಎಸ್ಎಸ್ಎಸ್ ಹುಬ್ಬಳ್ಳಿ – ಮುಜಾಫರ್‌ಪುರ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು 30.06.2025 ರಂದು ಹಾಗೂ ರೈಲು ಸಂಖ್ಯೆ 07316 ಮುಜಾಫರ್‌ಪುರ – ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು 03.07.2025 ರಂದು ರಂದು ಪ್ರಾರಂಭವಾಗುವ ಪ್ರಯಾಣಗಳನ್ನು ರದ್ದುಗೊಳಿಸಲಾಗಿದೆ.

ರೈಲು ಸಂಖ್ಯೆ 06281 ಮೈಸೂರು – ಅಜ್ಮೀರ್ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು 21.06.2025 ಮತ್ತು 28.06.2025 ರಂದು ಹಾಗೂ ರೈಲು ಸಂಖ್ಯೆ 06282 ಅಜ್ಮೀರ್ – ಮೈಸೂರು ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು 23.06.2025 ಮತ್ತು 30.06.2025 ರಂದು ಪ್ರಾರಂಭವಾಗುವ ಪ್ರಯಾಣಗಳನ್ನು ರದ್ದುಗೊಳಿಸಲಾಗಿದೆ.

ಬಿ) ರಥಯಾತ್ರೆ ಉತ್ಸವದ ಹಿನ್ನೆಲೆಯಲ್ಲಿ ಉಂಟಾಗುವ ನಿರ್ಬಂಧಗಳಿಂದಾಗಿ ಈ ಕೆಳಗಿನ ರೈಲುಗಳ ಸೇವೆ ರದ್ದುಗೊಳಿಸಲಾಗಿದೆ.

ರೈಲು ಸಂಖ್ಯೆ 07325 ಎಸ್ಎಸ್ಎಸ್ ಹುಬ್ಬಳ್ಳಿ – ಕಟಿಹಾರ್ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು 18.06.2025 ರಂದು ಹಾಗೂ ರೈಲು ಸಂಖ್ಯೆ 07326 ಕಟಿಹಾರ್ – ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು 21.06.2025 ರಂದು ರಂದು ಪ್ರಾರಂಭವಾಗುವ ಪ್ರಯಾಣಗಳನ್ನು ರದ್ದುಗೊಳಿಸಲಾಗಿದೆ.

ರೈಲು ಸಂಖ್ಯೆ 06565 ಎಸ್ಎಂವಿಟಿ ಬೆಂಗಳೂರು – ಮಾಲ್ಡಾ ಟೌನ್ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು 22.06.2025 ಮತ್ತು 29.06.2025 ರಂದು ಹಾಗೂ ರೈಲು ಸಂಖ್ಯೆ 06566 ಮಾಲ್ಡಾ ಟೌನ್ – ಎಸ್ಎಂವಿಟಿ ಬೆಂಗಳೂರು ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು 25.06.2025 ಮತ್ತು 02.07.2025 ರಂದು ಪ್ರಾರಂಭವಾಗುವ ಪ್ರಯಾಣಗಳನ್ನು ರದ್ದುಗೊಳಿಸಲಾಗಿದೆ.

ರೈಲು ಸಂಖ್ಯೆ 06559 ಎಸ್ಎಂವಿಟಿ ಬೆಂಗಳೂರು – ನಾರಂಗಿ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು 17.06.2025 ಮತ್ತು 24.06.2025 ರಂದು ಹಾಗೂ ರೈಲು ಸಂಖ್ಯೆ 06560 ನಾರಂಗಿ – ಎಸ್ಎಂವಿಟಿ ಬೆಂಗಳೂರು ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು 21.06.2025 ಮತ್ತು 28.06.2025 ರಂದು ಪ್ರಾರಂಭವಾಗುವ ಪ್ರಯಾಣಗಳನ್ನು ರದ್ದುಗೊಳಿಸಲಾಗಿದೆ.

BIG NEWS: ಸಾಗರದಲ್ಲಿ ‘ಸದಾನಂದ ಹತ್ಯೆ’ ಪ್ರಕರಣದಲ್ಲಿ ಮೂವರ ವಿರುದ್ಧ ಕೇಸ್ ದಾಖಲು: ‘FIR’ನಲ್ಲಿ ಏನಿದೆ?

Watch Video: ಏರ್ ಇಂಡಿಯಾ ದುರಂತದ ಮತ್ತೊಂದು ಭಯಾನಕ ವೀಡಿಯೋ ವೈರಲ್ | Air India plane crash

Share. Facebook Twitter LinkedIn WhatsApp Email

Related Posts

BIG NEWS : ಕೊಪ್ಪಳದಲ್ಲಿ ಸುಟ್ಟ ಸ್ಥಿತಿಯಲ್ಲಿ ಇಬ್ಬರು ಯುವಕರ ಮೃತ ದೇಹಗಳು ಪತ್ತೆ : ಕೊಲೆ ಮಾಡಿರುವ ಶಂಕೆ!

13/04/2026 11:40 AM1 Min Read

ದಾವಣಗೆರೆ ಪಂಚಮಸಾಲಿ ಗುರುಪೀಠದಲ್ಲಿ ಭಾರಿ ಹೈಡ್ರಾಮ : ಮಠಕ್ಕೆ ನುಗ್ಗಲು ಯತ್ನಿಸಿದ ಭಕ್ತರನ್ನು ವಶಕ್ಕೆ ಪಡೆದ ಪೊಲೀಸರು

13/04/2026 11:35 AM1 Min Read

ಬೀದರ್‌ನಲ್ಲಿ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಯಶಸ್ವಿ: ಜಿಲ್ಲಾ ಘಟಕ ಹಾಗೂ ಸಹಕರಿಸಿದ ಎಲ್ಲರಿಗೂ ಶಿವಾನಂದ ತಗಡೂರು ಕೃತಜ್ಞತೆ

13/04/2026 11:35 AM1 Min Read
Recent News

ಮಹಾಕುಂಭದ ‘ವೈರಲ್ ಗರ್ಲ್ ಮೋನಾಲಿಸಾ’ ನಾಪತ್ತೆ: ರಾಜಸ್ಥಾನದ ಬೀದಿಗಳಲ್ಲಿ ಪತ್ನಿಗಾಗಿ ಪತಿಯ ಹುಡುಕಾಟ | WATCH VIDEO

13/04/2026 11:56 AM

ALERT : ಪುರುಷರನ್ನೂ ಕಾಡುತ್ತಿದೆ `ಸ್ತನ ಕ್ಯಾನ್ಸರ್’ : ಸಂಶೋಧನೆಯಲ್ಲಿ ಬಯಲಾಯ್ತು ಆಘಾತಕಾರಿ ಸತ್ಯ!

13/04/2026 11:44 AM

BIG NEWS : ಕೊಪ್ಪಳದಲ್ಲಿ ಸುಟ್ಟ ಸ್ಥಿತಿಯಲ್ಲಿ ಇಬ್ಬರು ಯುವಕರ ಮೃತ ದೇಹಗಳು ಪತ್ತೆ : ಕೊಲೆ ಮಾಡಿರುವ ಶಂಕೆ!

13/04/2026 11:40 AM

SHOCKING : ನಿದ್ರೆಯಲ್ಲೂ ಮೊಬೈಲ್ ಗುಂಗು: ವೈರಲ್ ಆಗುತ್ತಿದೆ ಪುಟ್ಟ ಮಗುವಿನ ಭಯಾನಕ ವೀಡಿಯೋ | WATCH VIDEO

13/04/2026 11:36 AM
State News
KARNATAKA

BIG NEWS : ಕೊಪ್ಪಳದಲ್ಲಿ ಸುಟ್ಟ ಸ್ಥಿತಿಯಲ್ಲಿ ಇಬ್ಬರು ಯುವಕರ ಮೃತ ದೇಹಗಳು ಪತ್ತೆ : ಕೊಲೆ ಮಾಡಿರುವ ಶಂಕೆ!

By kannadanewsnow0513/04/2026 11:40 AM KARNATAKA 1 Min Read

ಕೊಪ್ಪಳ : ಸುಟ್ಟ ಸ್ಥಿತಿಯಲ್ಲಿ ಇಬ್ಬರು ಯುವಕರ ಮೃತ ದೇಹಗಳು ಪತ್ತೆ ಆಗಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ…

ದಾವಣಗೆರೆ ಪಂಚಮಸಾಲಿ ಗುರುಪೀಠದಲ್ಲಿ ಭಾರಿ ಹೈಡ್ರಾಮ : ಮಠಕ್ಕೆ ನುಗ್ಗಲು ಯತ್ನಿಸಿದ ಭಕ್ತರನ್ನು ವಶಕ್ಕೆ ಪಡೆದ ಪೊಲೀಸರು

13/04/2026 11:35 AM

ಬೀದರ್‌ನಲ್ಲಿ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಯಶಸ್ವಿ: ಜಿಲ್ಲಾ ಘಟಕ ಹಾಗೂ ಸಹಕರಿಸಿದ ಎಲ್ಲರಿಗೂ ಶಿವಾನಂದ ತಗಡೂರು ಕೃತಜ್ಞತೆ

13/04/2026 11:35 AM

ಶಾಸಕರು ಸಮರ್ಥರಾಗಿದ್ದು ಸಚಿವ ಸ್ಥಾನ ಕೇಳುವುದರಲ್ಲಿ ಯಾವುದೇ ತಪ್ಪಿಲ್ಲ : ಗೃಹ ಸಚಿವ ಜಿ.ಪರಮೇಶ್ವರ್

13/04/2026 11:02 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.