ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ಈ ವಿಶೇಷ ರೈಲುಗಳ ಸಂಚಾರ ತಾತ್ಕಾಲಿಕವಾಗಿ ರದ್ದು

ಹುಬ್ಬಳ್ಳಿ: ನೈಋತ್ಯ ರೈಲ್ವೆಯು ಕಾರ್ಯಾಚರಣೆಯ ಕಾರಣಗಳಿಂದ ಹಾಗೂ ಮುಂಬರುವ ರಥಯಾತ್ರೆ ಉತ್ಸವದ ಹಿನ್ನೆಲೆಯಲ್ಲಿ ಕೆಲವು ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದೆ. ಎ) ಕೇಂದ್ರ ರೈಲ್ವೆಯಲ್ಲಿನ ಕಾರ್ಯಾಚರಣೆಯ ನಿರ್ಬಂಧಗಳಿಂದಾಗಿ ಈ ಕೆಳಗಿನ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ರೈಲು ಸಂಖ್ಯೆ 07315 ಎಸ್ಎಸ್ಎಸ್ ಹುಬ್ಬಳ್ಳಿ – ಮುಜಾಫರ್‌ಪುರ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು 30.06.2025 ರಂದು ಹಾಗೂ ರೈಲು ಸಂಖ್ಯೆ 07316 ಮುಜಾಫರ್‌ಪುರ – ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು 03.07.2025 ರಂದು … Continue reading ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ಈ ವಿಶೇಷ ರೈಲುಗಳ ಸಂಚಾರ ತಾತ್ಕಾಲಿಕವಾಗಿ ರದ್ದು